ರಾಜ್ಯಮಂಗಳೂರು: ಪೋಸ್ಟ್ಮ್ಯಾನ್ ಮೇಲೆ ಯುವಕನಿಂದ ಹಲ್ಲೆ, ದೂರು ದಾಖಲು
ಯುವಕನೊಬ್ಬ ಪೋಸ್ಟ್ಮ್ಯಾನ್ನನ್ನು ಕಬ್ಬಿಣದ ರಾಡಿನಿಂದ ಹೊಡೆದು ಹಲ್ಲೆ ಮಾಡಿರುವುದಲ್ಲದೆ ಪೋಸ್ಟ್ಮ್ಯಾನ್ನ ಬೈಕ್ ಅನ್ನು ಹಾನಿಗೊಳಿಸಿ ಅವರಲ್ಲಿದ್ದ ಲೆಟರ್ ಗಳನ್ನು ಸಹ ದಿಕ್ಕು ಪಾಲಾಗಿ ಎಸೆದಿರುವ ಘಟನೆ ಮಂಗಳೂರು ನಗರದ ಮಠದಕಾನುವಿನಲ್ಲಿ ನಡೆದಿದೆ.