ರಾಜ್ಯಲಕ್ಷಾಂತರ ರೈತರು PM ಕಿಸಾನ್ ಸಮ್ಮಾನ್ ಯೋಜನೆಯಿಂದ ವಂಚಿತ; 'ಪೌತಿ ಖಾತಾ' ಅಭಿಯಾನ ಚುರುಕುಗೊಳಿಸಿ: ಅಧಿಕಾರಿಗಳಿಗೆ ಸರ್ಕಾರ ಸೂಚನೆ
ರಾಜ್ಯದಲ್ಲಿ ಸುಮಾರು 52 ಲಕ್ಷ ಭೂಮಿಗಳು ಇನ್ನೂ ಮೃತ ವ್ಯಕ್ತಿಗಳ ಹೆಸರಿನಲ್ಲಿವೆ. ‘ಮೃತರ ಹೆಸರಿನಲ್ಲಿರುವ ಜಮೀನುಗಳಿಗೆ ಪಿ.ಎಂ ಕಿಸಾನ್, ಹನಿ ನೀರಾವರಿ ಹಾಗೂ ಯಂತ್ರೋಪಕರಣ ಖರೀದಿ ಸಬ್ಸಿಡಿ ನೀಡದಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.