ದೇಶಗುಜರಾತ್: ಚರಂಡಿ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಪೌರಕಾರ್ಮಿಕರಿಬ್ಬರು ಸಾವು
ಗುಜರಾತ್ನ ಅಹಮದಾಬಾದ್ ಜಿಲ್ಲೆಯಲ್ಲಿ ಚರಂಡಿ ಸ್ವಚ್ಛಗೊಳಿಸುತ್ತಿದ್ದ ವೇಳೆ ಪೌರಕಾರ್ಮಿಕರಿಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಧೋಲ್ಕಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.