ಪೌರಕಾರ್ಮಿಕ

ಬಂಟ್ವಾಳದಲ್ಲಿ ಕಸ ಗುಡಿಸಲು ಫಾರ್ಚೂನರ್ ಕಾರಲ್ಲಿ ಬರುತ್ತಾನೆ ಪೌರಕಾರ್ಮಿಕ: ಸೈಕಲ್ನಿಂದ ಐಷರಾಮಿ ಕಾರಿನವರೆಗೆ 'ಸೇಸಪ್ಪ' ಯಶೋಗಾಥೆ!
ಇದನ್ನು ನೀವು ನಂಬಲು ಸಾಧ್ಯವಿಲ್ಲದಿದ್ದರೂ ಇದು ಅಕ್ಷರಶಃ ನಿಜ.. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಇಂತಹದೊಂದು ಅಪರೂಪದ ದೃಶ್ಯ ಪ್ರತಿದಿನ ಕಂಡುಬರುತ್ತೆ.

ದಾವಣಗೆರೆ: ಕಸ ಬೇರ್ಪಡಿಸಿ ಎಂದಿದ್ದಕ್ಕೆ ಪೌರಕಾರ್ಮಿಕರ ಮೇಲೆ ಹಲ್ಲೆ; ಇಬ್ಪರ ಬಂಧನ; Video
ಪೌರ ಕಾರ್ಮಿಕರು ಬೆಳಗ್ಗೆ ಕಸ ಸಂಗ್ರಹಿಸಲು ವಾಹನದೊಂದಿಗೆ ಮೆಹಬೂಬ್ ನಗರಕ್ಕೆ ಹೋಗಿದ್ದಾರೆ. ಈ ವೇಳೆ ವ್ಯಕ್ತಿಯೊಬ್ಬ ಹಸಿ, ಕಸ ಹಾಗೂ ಒಣ ಕಸವನ್ನು ಜತೆಗೇ ತಂದಿದ್ದಾನೆ.

'ಪೌರಕಾರ್ಮಿಕರ ಗೃಹ ಭಾಗ್ಯ ಯೋಜನೆ'ಯಡಿ 5,188 ಮನೆಗಳ ನಿರ್ಮಾಣ: ರಾಜ್ಯ ಸರ್ಕಾರ
ಪೌರಕಾರ್ಮಿಕರಿಗೆ ಪೌರಕಾರ್ಮಿಕ ಗೃಹ ಭಾಗ್ಯ ಯೋಜನೆಯಡಿ ಕರ್ನಾಟಕದಲ್ಲಿ ಒಟ್ಟು 5,188 ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆಗಳ ಸಚಿವ ಎಂಟಿಬಿ ನಾಗರಾಜ್ ಅವರು ಮಂಗಳವಾರ ಹೇಳಿದರು.

ಗುರುಗ್ರಾಮ: ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದ ವೇಳೆ ಉಸಿರುಗಟ್ಟಿ ಪೌರಕಾರ್ಮಿಕ ಸೇರಿ ಇಬ್ಬರು ಸಾವು
ಗುರುಗ್ರಾಮದ ಹಳ್ಳಿಯೊಂದರಲ್ಲಿ ಮನೆಯೊಂದರ ಸೆಪ್ಟಿಕ್ ಟ್ಯಾಂಕ್ ಅನ್ನು ಸ್ವಚ್ಛಗೊಳಿಸುವ ವೇಳೆ ಪೌರಕಾರ್ಮಿಕ ಮತ್ತು ಮತ್ತೊಬ್ಬರು ಉಸಿರುಗಟ್ಟಿ ಮೃತಪಟ್ಟಿದ್ದಾರ ಎಂದು ಪೊಲೀಸರು ತಿಳಿಸಿದ್ದಾರೆ.

9 ಗ್ರಾಮಗಳಿಗೆ ಒಬ್ಬನೇ ಪೌರಕಾರ್ಮಿಕ: ವೇತನ ನೀಡುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ
9 ಗ್ರಾಮಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲು ಅಧಿಕಾರಿಗಳು ಒಬ್ಬ ಕಾರ್ಮಿಕನನ್ನು ನೇಮಿಸಿದ್ದು, ವೇತನ ನೀಡುವಲ್ಲಿ ಅಧಿಕಾರಿಗಳು ವಹಿಸುತ್ತಿರುವ ನಿರ್ಲಕ್ಷ್ಯ ತಮ್ಮ ಮಕ್ಕಳ ಕನಸ್ಸನ್ನು ನನಸು ಮಾಡಲು ದಿನವಿಡೀ ಕಷ್ಟ ಪಡುವ ಈ ಪೌರಕಾರ್ಮಿಕನನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದೆ.

ಕಳೆದ 6 ತಿಂಗಳಿನಿಂದ ನನಗೆ ಸಂಬಳ ಸಿಕ್ಕಿಲ್ಲ, ಹೇಗೆ ಜೀವನ ನಡೆಸಲಿ?; ಕೊಂಡಮ್ಮಳ ಪ್ರಶ್ನೆ
ಆರು ತಿಂಗಳಿನಿಂದ ವೇತನ ಸಿಗದೆ ಹತಾಶೆಗೀಡಾಗಿರುವ 50 ವರ್ಷದ ಕೊಂಡಮ್ಮ ಕಳೆದ ವಾರ ...

ಮೂರು ತಿಂಗಳ ವೇತನ ಕೇಳಿದ್ದಕ್ಕೆ ನನ್ನ ಮೇಲೆ ಹಲ್ಲೆ ನಡೆಸಿದರು!
ನೀವು ಒಂದು ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದೀರಿ ಎಂದಾದಲ್ಲಿ ನಿಮಗೆ ನಿಮ್ಮ ಕೆಲಸಕ್ಕೆ ಸರಿಯಾಗಿ ವೇತನ ಪಡೆಯುವುದಕ್ಕೆ ಹಕ್ಕು ಇದೆ ಎಂದರ್ಥ, ಆದರೆ ಇದು ಬೆಂಗಳೂರು ಮಹಾನಗರ ಪಾಲಿಕೆಯ....

ಆತ್ಮಹತ್ಯೆಗೆ ಶರಣಾಗಿದ್ದ ಪೌರಕಾರ್ಮಿಕನ ಮನೆ-ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊತ್ತ ಪರಮೇಶ್ವರ್
ವೇತನ ವಿಳಂಬದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದ ಪೌರ ಕಾರ್ಮಿಕ ಸುಬ್ರಮಣಿ ಪತ್ನಿ ಕವಿತಾ ಅವರಿಗೆ ಬಿಬಿಎಂಪಿ ಶಾಲೆಯಲ್ಲಿ ಆಯಾ ಕೆಲಸ ನೀಡಿ, ಅವರ ಮಕ್ಕಳ ವಿದ್ಯಾಭ್ಯಾಸದ ಹೊಣೆ ಜೊತೆಗೆ ಸಂತ್ರಸ್ತ ಕುಟುಂಬಕ್ಕೆ ಮನೆ ನಿರ್ಮಾಣ...

ಬಿಬಿಎಂಪಿಗೆ 4 ಸಾವಿರ ಪೌರಕಾರ್ಮಿಕರ ನೇಮಕ
ಕರ್ನಾಟಕ ಸಫಾಯಿ ಕರ್ಮಚಾರಿಗಳ ನಿಗಮ ಸ್ಥಾಪನೆಗೆ ಕ್ರಮ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ...

