ಮುಂದಿನ ದಿನಗಳಲ್ಲಿ ಸುಮಾರು 9,000 ವಾಹನ ಚಾಲಕರು, ಸಹಾಯಕರು ಹಾಗೂ ಆಪರೇಟರ್ಗಳನ್ನೂ ಕೂಡ ಖಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.