ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ

ಬೆಂಗಳೂರು: ಏಕಾಂಗಿಯಾಗಿ ಪ್ರತಿಭಟಿಸುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ, ಮುಂದುವರೆದ ಬಿಗಿ ಭದ್ರತೆ
ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ನಗರದ ಟೌನ್ ಹಾಲ್ ಬಳಿ ಒಬ್ಬೊಂಟಿಯಾಗಿ ಪ್ರತಿನಡೆಸುತ್ತಿದ್ದ ವ್ಯಕ್ತಿಯೋರ್ವನ ಮನವೊಲಿಸಿ ಪೊಲೀಸರು ಆತನ್ನನ್ನು ವಶಕ್ಕೆ ಪಡೆದಿದ್ದಾರೆ.

ಪೌರತ್ವ ಕಾಯ್ದೆ ವಿವಾದ: ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು 'ಸಾವಧಾನ್ ಇಂಡಿಯಾ' ನಿರೂಪಕ ಸ್ಥಾನ ತ್ಯಜಿಸಿದ ಸುಶಾಂತ್ ಸಿಂಗ್
ದೇಶಾದ್ಯಂತ ವ್ಯಾಪಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಸುದೀರ್ಘ ಕಾಲದಿಂದ ನಡೆಯುತ್ತಿದ್ದ ಟಿವಿ ಶೋ "ಸಾವಧಾನ್ ಇಂಡಿಯಾ" ಅದರೊಂದಿಗಿನ ಸಂಬಂಧವನ್ನು ಕಡಿದುಕೊಂಡಿರುವುದಾಗಿ ನಟ ಸುಶಾಂತ್ ಸಿಂಗ್ ಮಂಗಳವಾರ ಪ್ರಕಟಿಸಿದ್ದಾರೆ.

