ದೇಶನಿಮ್ಮ ದೇಶದ ಬಗ್ಗೆ ಯೋಚನೆ ಮಾಡಿ: ಸಿಎಎ ಕುರಿತು ಸುಳ್ಳು ಸುದ್ದಿ ಟ್ವೀಟ್ ಮಾಡಿದ್ದ ಪಾಕ್ ಪ್ರಧಾನಿಗೆ ಓವೈಸಿ ತಪರಾಕಿ!
ಪೌರತ್ವ ತಿದ್ದುಪಡಿ ಕಾಯ್ದೆ ಪ್ರತಿಭಟನೆಗೆ ಸಂಬಂಧಿಸಿದಂತೆ ನಕಲಿ ವಿಡಿಯೋವನ್ನು ಟ್ವೀಟ್ ಮಾಡಿದ್ದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಎಂಐಎಂ ಪಕ್ಷದ ಸಂಸದ ಅಸಾದುದ್ದೀನ್ ಓವೈಸಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.