ಪೌರತ್ವ ತಿದ್ದುಪಡಿ ಮಸೂದೆ

ಇಂದಿನಿಂದ ಪೌರತ್ವ ತಿದ್ದುಪಡಿ ಕಾಯ್ದೆ ಅಧಿಕೃತವಾಗಿ ಜಾರಿ, ಕೇಂದ್ರದಿಂದ ಅಧಿಸೂಚನೆ ಪ್ರಕಟ
ದೇಶ

ಇಂದಿನಿಂದ ಪೌರತ್ವ ತಿದ್ದುಪಡಿ ಕಾಯ್ದೆ ಅಧಿಕೃತವಾಗಿ ಜಾರಿ, ಕೇಂದ್ರದಿಂದ ಅಧಿಸೂಚನೆ ಪ್ರಕಟ

ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ, ಧರ್ಮದ ಆಧಾರದ ಮೇಲೆ ಪೌರತ್ವ ನೀಡುವ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಶುಕ್ರವಾರದಿಂದ ಅಧಿಕೃತವಾಗಿ ಜಾರಿಗೊಳಿಸಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ‘ಪದ್ಮಶ್ರೀ’ ಹಿಂದಿರುಗಿಸಿದ ಉರ್ದು ಸಾಹಿತಿ
ದೇಶ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ‘ಪದ್ಮಶ್ರೀ’ ಹಿಂದಿರುಗಿಸಿದ ಉರ್ದು ಸಾಹಿತಿ

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ದೇಶಾದ್ಯಂತ ಬುದ್ಧಿಜೀವಿಗಳು ಸಹ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಖ್ಯಾತ ಉರ್ದು ಲೇಖಕ ಮತ್ತು ಬರಹಗಾರ ಮುಜತಾಬಾ ಹುಸೇನ್ ತಮ್ಮ' ಪದ್ಮಶ್ರೀ 'ಪ್ರಶಸ್ತಿಯನ್ನು ಹಿಂದಿರುಗಿಸಿದ್ದಾರೆ.

ಎನ್‌ಆರ್‌ಸಿ, ಸಿಎಎ ಕಾಯ್ದೆಗಳಿಗೆ ಜೆಡಿಎಸ್‌ನ ತೀವ್ರ ವಿರೋಧ, ಕಾಯ್ದೆಯಿಂದ ದೇಶಕ್ಕೆ ದೊಡ್ಡ ಹಾನಿ: ಎಚ್.ಡಿ.ಕುಮಾರಸ್ವಾಮಿ
ರಾಜಕೀಯ

ಎನ್‌ಆರ್‌ಸಿ, ಸಿಎಎ ಕಾಯ್ದೆಗಳಿಗೆ ಜೆಡಿಎಸ್‌ನ ತೀವ್ರ ವಿರೋಧ, ಕಾಯ್ದೆಯಿಂದ ದೇಶಕ್ಕೆ ದೊಡ್ಡ ಹಾನಿ: ಎಚ್.ಡಿ.ಕುಮಾರಸ್ವಾಮಿ

ಪ್ರಸಕ್ತ‌ ರಾಜಕೀಯ ಪಕ್ಷಗಳು ದೇಶದ ಸಮಸ್ಯೆಗಳನ್ನು  ಸರಿಪಡಿಸುವುದಕ್ಕಿಂತಲೂ ಹೆಚ್ಚಾಗಿ ದೇಶದಲ್ಲಿ ಸಮಸ್ಯೆಗಳನ್ನು ಹುಟ್ಟುಹಾಕುತ್ತಿವೆ ಎಂದು  ಮಾಜಿ ಮುಖ್ಯಮಂತ್ರಿ,‌ ಜೆಡಿಎಸ್ ಶಾಸಕಾಂಗ ನಾಯಕ ಎಚ್‌‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಹೊಸಪೇಟೆ: ಪೌರತ್ವ ಮಸೂದೆ ಜಾರಿ ವಿರೋಧಿಸಿ ಬ್ರಹತ್ ಪ್ರತಿಭಟನಾ ಮೆರವಣಿಗೆ
ರಾಜ್ಯ

ಹೊಸಪೇಟೆ: ಪೌರತ್ವ ಮಸೂದೆ ಜಾರಿ ವಿರೋಧಿಸಿ ಬ್ರಹತ್ ಪ್ರತಿಭಟನಾ ಮೆರವಣಿಗೆ

ಎನ್.ಆರ್.ಸಿ. ಮತ್ತು ಸಿ.ಎ.ಬಿ. (ಪೌರತ್ವ ತಿದ್ದುಪಡಿ) ಮಸೂದೆ ಜಾರಿ ವಿರೋಧಿಸಿ ಹೊಸಪೇಟೆ ನಗರದಲ್ಲಿ ಬ್ರಹತ್ ಪ್ರತಿಭಟನ ಮೆರವಣಿಗೆ ನಡೆಯಿತು.

ಪೌರತ್ವ ತಿದ್ದುಪಡಿ ಮಸೂದೆ: ಗುವಾಹತಿಯಲ್ಲಿ ಕರ್ಫ್ಯೂ ಸಡಿಲಿಕೆ
ದೇಶ

ಪೌರತ್ವ ತಿದ್ದುಪಡಿ ಮಸೂದೆ: ಗುವಾಹತಿಯಲ್ಲಿ ಕರ್ಫ್ಯೂ ಸಡಿಲಿಕೆ

ಪೌರತ್ವ ತಿದ್ದುಪಡಿ ಮಸೂದೆ ಕುರಿತಂತೆ ಈಶಾನ್ಯ ಭಾರತದಲ್ಲಿ ಭುಗಿಲೆದ್ದಿದ್ದ ಹಿಂಸಾಚಾರ ತಡೆಗೆ ಹೇರಲಾಗಿದ್ದ ಕರ್ಫ್ಯೂವನ್ನು ಕೆಲ ಗಂಟೆಗಳ ಕಾಲ ಸಡಿಲಗೊಳಿಸಲಾಗಿದ್ದು, ಗುವಾಹತಿಯಲ್ಲಿ ಕರ್ಫ್ಯೂ ಸಡಿಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

'ಅಸಂವಿಧಾನಿಕ ಕಾಯ್ದೆ': ಮಧ್ಯ ಪ್ರದೇಶ, ಛತ್ತೀಸ್ ಗಢದಲ್ಲೂ ಪೌರತ್ವ ಮಸೂದೆಗೆ ವಿರೋಧ
ದೇಶ

'ಅಸಂವಿಧಾನಿಕ ಕಾಯ್ದೆ': ಮಧ್ಯ ಪ್ರದೇಶ, ಛತ್ತೀಸ್ ಗಢದಲ್ಲೂ ಪೌರತ್ವ ಮಸೂದೆಗೆ ವಿರೋಧ

ತೀವ್ರ ವಿವಾದಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಕೇರಳ, ಪಂಜಾಬ್ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಇದೀಗ ಮತ್ತೆರಡು ರಾಜ್ಯಗಳು ಈ ಪಟ್ಟಿಗೆ ಸೇರಿವೆ.

ಸಿಎಬಿ ಪರಿಣಾಮಗಳನ್ನು ವಿಶ್ವಸಂಸ್ಥೆ ಸೂಕ್ಷ್ಮವಾಗಿ ಗಮನಿಸುತ್ತಿದೆ: ಗುಟೆರಸ್
ವಿದೇಶ

ಸಿಎಬಿ ಪರಿಣಾಮಗಳನ್ನು ವಿಶ್ವಸಂಸ್ಥೆ ಸೂಕ್ಷ್ಮವಾಗಿ ಗಮನಿಸುತ್ತಿದೆ: ಗುಟೆರಸ್

ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಸಂಭವನೀಯ ಪರಿಣಾಮಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಹೇಳಿದ್ದಾರೆ. 

ಕೇರಳ, ಪಂಜಾಬ್ ಬಳಿಕ, ಪೌರತ್ವ ತಿದ್ದುಪಡಿ ಮಸೂದೆ ಜಾರಿಗೆ ಪಶ್ಚಿಮ ಬಂಗಾಳ ವಿರೋಧ
ದೇಶ

ಕೇರಳ, ಪಂಜಾಬ್ ಬಳಿಕ, ಪೌರತ್ವ ತಿದ್ದುಪಡಿ ಮಸೂದೆ ಜಾರಿಗೆ ಪಶ್ಚಿಮ ಬಂಗಾಳ ವಿರೋಧ

ತೀವ್ರ ವಿವಾದಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಕೇರಳ ಮತ್ತು ಪಂಜಾಬ್ ಸರ್ಕಾರಗಳು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಇದೀಗ ಪಶ್ಚಿಮ ಬಂಗಾಳ ಸರ್ಕಾರ ಕೂಡ ತನ್ನ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಯ್ದೆ ಜಾರಿಯಾಗಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದೆ.

ಪೌರತ್ವ ತಿದ್ದುಪಡಿ ಮಸೂದೆ: ದಿಬ್ರೂಗಢ್ ನಲ್ಲಿ ಕರ್ಫ್ಯೂ ಸಡಿಲಿಕೆ
ದೇಶ

ಪೌರತ್ವ ತಿದ್ದುಪಡಿ ಮಸೂದೆ: ದಿಬ್ರೂಗಢ್ ನಲ್ಲಿ ಕರ್ಫ್ಯೂ ಸಡಿಲಿಕೆ

ಪೌರತ್ವ ತಿದ್ದುಪಡಿ ಮಸೂದೆ ಕುರಿತಂತೆ ಈಶಾನ್ಯ ಭಾರತದಲ್ಲಿ ಭುಗಿಲೆದ್ದಿದ್ದ ಹಿಂಸಾಚಾರ ತಡೆಗೆ ಹೇರಲಾಗಿದ್ದ ಕರ್ಫ್ಯೂವನ್ನು ಕೆಲ ಗಂಟೆಗಳ ಕಾಲ ಸಡಿಲಗೊಳಿಸಲಾಗಿದೆ.