ರಾಜ್ಯಪೌರತ್ವ ಕಾಯ್ಜೆ ವಿರುದ್ಧ ಬೀದಿಗಿಳಿದ ಪ್ರತಿಭಟನಾಕಾರರು: ಪ್ರತಿಭಟನೆ ಬಿಸಿಗೆ ರಸ್ತೆಯಲ್ಲೇ ಗಂಟೆಗಟ್ಟಲೆ ನಿಂತ ವಾಹನಗಳು
ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಇದಾವುದನ್ನೂ ಲೆಕ್ಕಿಸದೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿದ್ಯಾರ್ಥಿಗಳು ಹಾಗೂ ಚಿಂತಕರು ಸೇರಿದಂತೆ ವಿವಿಧ ಸಂಘಟನೆಗಳ ನೂರಾರು ಕಾರ್ಯಕರ್ತರು ಪ್ರತಿಭಟನೆಗಿಳಿದ ಪರಿಮಾಮ ರಾಜಧಾನಿಯ ಕೇಂದ್ರ ಭಾಗದಲ್ಲಿ ಗುರುವಾರ ಭಾರೀ ಸಂಚಾರ ದಟ್ಟಣೆ ಎದುರಾಗಿ, ಸಾರ್ವಜನಿಕರು ಹೈರಾಣರಾದರು.