ಪೌರತ್ವ ವಿರೋಧಿ ಪ್ರತಿಭಟನೆ

ಮಂಗಳೂರು ಗೋಲಿಬಾರ್; ಗೃಹ ಸಚಿವ ಬೊಮ್ಮಾಯಿ ವಜಾಗೊಳಿಸಲು ಹೆಚ್.ಡಿ ಕುಮಾರಸ್ವಾಮಿ ಒತ್ತಾಯ
ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಪೊಲೀಸರ ದೌರ್ಜನ್ಯದ ವಿರುದ್ಧ ಸದನದಲ್ಲಿ ಹಕ್ಕುಚ್ಯುತಿ ಮಂಡನೆ: ಸಿದ್ದರಾಮಯ್ಯ
ವಿಧಾನಸಭೆ ಪ್ರತಿಪಕ್ಷ ನಾಯಕನಾಗಿರುವ ತಮ್ಮ ಹಕ್ಕಿಗೆ ಚ್ಯುತಿಯಾಗಿದ್ದು, ಇನ್ನು ಜನ ಸಾಮಾನ್ಯರ ಪಾಡೇನು ಎಂದು ಪ್ರಶ್ನಿಸಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಸರ್ಕಾರದ ಈ ಧೋರಣೆ ವಿರುದ್ಧ ಸದನದಲ್ಲಿ ಹಕ್ಕು ಚ್ಯುತಿ...

ಪೌರತ್ವ ಪ್ರತಿಭಟನೆ: ಮಂಗಳೂರಿನಲ್ಲಿ ಕರ್ಫ್ಯೂ ಸಡಿಲಿಕೆ, ರಾತ್ರಿ ಮಾತ್ರ ಕರ್ಫ್ಯೂ ಜಾರಿ - ಸಿಎಂ
ಪೌರತ್ವ ಕಾಯಿದೆ ವಿರೋಧಿಸಿ ಹಿಂಸಾಚಾರ ನಡೆದ ನಂತರ ಮಂಗಳೂರು ನಗರದಾದ್ಯಂತ ಶನಿವಾರವು ಕರ್ಫ್ಯೂ ಜಾರಿ ಮುಂದುವರೆದಿದೆ.

ಪೌರತ್ವ ಪ್ರತಿಭಟನೆ: ನಾಳೆ ಲಖನೌಗೆ ಟಿಎಂಸಿ ನಿಯೋಗ ಭೇಟಿ, ಮೃತರ ಕುಟುಂಬಕ್ಕೆ ಸಾಂತ್ವನ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಶನಿವಾರ ಮತ್ತಷ್ಟು ತೀವ್ರಗೊಂಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.

