ಪೌರತ್ವಕಾಯ್ದೆ

ಪೌರತ್ವ ಪ್ರತಿಭಟನೆ: ಉತ್ತರ ಪ್ರದೇಶದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ, ಸಾವಿನ ಸಂಖ್ಯೆ 15ಕ್ಕೇರಿಕೆ
ಪೌರತ್ವ ಕಾಯ್ದೆ ವಿರೋಧಿಸಿ ಉತ್ತರಪ್ರದೇಶದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ತೀವ್ರಗೊಂಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪ್ರತಿಭಟನೆ ವೇಳೆ 8 ವರ್ಷದ ಬಾಲಕ ಸೇರಿದಂತೆ ಒಟ್ಟು 15 ಮಂದಿ ಬಲಿಯಾಗಿರುವುದಾಗಿ ವರದಿಗಳು ತಿಳಿಸಿವೆ.

ಉತ್ತರಪ್ರದೇಶದಲ್ಲಿ ಹೊತ್ತಿ ಉರಿದ ಪೌರತ್ವದ ರೋಷಾಗ್ನಿ: ಹಿಂಸಾಚಾರಕ್ಕೆ 9 ಮಂದಿ ಬಲಿ
ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ನಡೆಯುತ್ತಿರುವ ಹಿಂಸಾತ್ಮಕ ಹೋರಾಟಗಳು ಮುಗಿಯುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಶುಕ್ರವಾರ ಕೂಡ ಅನೇಕ ರಾಜ್ಯಗಳಲ್ಲಿ ಹಿಂಸಾಚಾರ ಮುಂದುವರೆದಿದ್ದು, ಉತ್ತರಪ್ರದೇಶದಲ್ಲಿಯೇ ಅತೀ ಹೆಚ್ಚು ಹಿಂಸಾಚಾರ ಸಂಭವಿಸಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ನಡೆಸಿರುವ ಗೋಲಿಬಾರ್'ಗೆ 9 ಮಂದಿ ಸಾವನ್ನಪ್ಪಿದ್ದಾರೆ.

