ದೇಶಪ್ರತಿಭಟನೆ ವೇಳೆ ನಷ್ಟವುಂಟು ಮಾಡುವವರ ಆಸ್ತಿ ಜಪ್ತಿ: ಯೋಗಿ ಆದಿತ್ಯಾನಾಥ್ ಎಚ್ಚರಿಕೆ
ಪ್ರತಿಭಟನೆ ಹಾಗೂ ಹಿಂಸಾಚಾರದ ವೇಳೆ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟು ಉಂಟು ಮಾಡುವವರ ಆಸ್ತಿಗಳನ್ನು ಜಪ್ತಿ ಮಾಡಲಾಗುತ್ತದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಅವರು ಪ್ರತಿಭಟನಾಕಾರರಿಗೆ ಎಚ್ಚರಿಕೆ ನೀಡಿದ್ದಾರೆ.