ಸನ್ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯದ ಬಳಿಕ ನಾಯಕ ಮಹೇಂದ್ರ ಸಿಂಗ್ ಧೋನಿ ಅಭಿಮಾನಿಗಳಿಂದ ಟೀಕೆಗೆ ಗುರಿಯಾಗಿದ್ದಾರೆ.