ಪೌಷ್ಟಿಕಾಂಶ

ಆರೋಗ್ಯಕ್ಕಾಗಿ ಸೂಪರ್ ಸೀಡ್ಸ್ & ಪೌಷ್ಟಿಕಾಂಶದ ಪ್ರಯೋಜನಗಳು (ಕುಶಲವೇ ಕ್ಷೇಮವೇ)
ಕುಂಬಳಕಾಯಿ ಬೀಜಗಳು, ಸೂರ್ಯಕಾಂತಿ ಬೀಜಗಳು ಮತ್ತು ಚಿಯಾ ಬೀಜಗಳು ಸೇರಿದಂತೆ ವಿವಿಧ ಬೀಜಗಳಲ್ಲಿ ಹಲವಾರು ಪೋಷಕಾಂಶಗಳಿರುತ್ತವೆ. ಇವುಗಳ ಸೇವನೆಯಿಂದ ನಮಗೆ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಆದ್ದರಿಂದಲೇ ಇವುಗಳನ್ನು ಸೂಪರ್ ಸೀಡ್ಸ್ ಎಂದು ಕರೆಯಲಾಗಿದೆ.

ಮಳೆಗಾಲ ಶುರು: ಅನಾರೋಗ್ಯದಿಂದ ದೂರ ಇರಲು ರೋಗ ನಿರೋಧಕ ಶಕ್ತಿ ಅತ್ಯಗತ್ಯ, ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ...
ಮಳೆಗಾಲ ಬಂತೆಂದರೆ ಹಲವರಿಗೆ ತಲೆ ಬಿಸಿಯಾಗುವುದುಂಟು... ಇದಕ್ಕೆ ಕಾರಣ ಹವಾಮಾನ ಬದಲಾವಣೆಯಿಂದ ಎದುರಾಗುವ ಅನಾರೋಗ್ಯ. ಮಳೆಗಾಲದಲ್ಲಿ ಅನಾರೋಗ್ಯ ಎದುರಾಗುವುದು ಸಾಮಾನ್ಯ. ಆದರೆ, ಅದರಿಂದ ದೂರ ಉಳಿಯಬೇಕೆಂದರೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಅತ್ಯಗತ್ಯ...

ಮೊಟ್ಟೆ, ಹಾಲು, ಬಾಳೆಹಣ್ಣು ವಿತರಣೆಯಿಂದ ಮಕ್ಕಳ ಪೌಷ್ಟಿಕಾಂಶ ಹೆಚ್ಚಳ: ಸಮೀಕ್ಷೆ
ಶಾಲೆಗೆ ಹೋಗುವ ಮಕ್ಕಳಿಗೆ ಬಿಸಿ ಊಟದ ವೇಳೆ ಮೊಟ್ಟೆ ನೀಡುವ ಕುರಿತು ರಾಜ್ಯದಲ್ಲಿ ಚರ್ಚೆಗಳು ನಡೆಯುತ್ತಿರುವ ನಡುವಲ್ಲೇ ಮೊಟ್ಟೆ, ಹಾಲು ಮತ್ತು ಬಾಳೆಹಣ್ಣು ಸೇವನೆಯಿಂದ ಐದು ಜಿಲ್ಲೆಗಳ ಅಂಗನವಾಡಿಗಳಲ್ಲಿ ದಾಖಲಾದ ಆರು ತಿಂಗಳಿಂದ ಆರು ವರ್ಷದವರೆಗಿನ ಅಪೌಷ್ಟಿಕ ಮಕ್ಕಳ ಪೌಷ್ಟಿಕತೆಯ ಮಟ್ಟ ಸುಧಾರಿಸಿದೆ ಎಂದು ಸರ್ಕಾರ ನಡೆಸಿದ ಸಮೀಕ್ಷಾ ವರದಿಯಿಂದ ತಿಳಿದುಬಂದಿದೆ.

ಭಾರತೀಯರಲ್ಲಿ ಸ್ನಾಯು ಸಂಬಂಧಿ ಸಮಸ್ಯೆಗಳಲ್ಲಿ ಹೆಚ್ಚಳ
ಶೇಕಡಾ 71ರಷ್ಟು ಭಾರತೀಯರು ಸ್ನಾಯು ಆರೋಗ್ಯದಿಂದ ಬಳಲುತ್ತಿದ್ದಾರೆ, ಅವರಲ್ಲಿ ಹೈದರಾಬಾದಿನ ನಾಗರಿಕರಲ್ಲಿ...

2022ರೊಳಗೆ ದೇಶದಲ್ಲಿ ಅಪೌಷ್ಟಿಕತೆ ತಗ್ಗಿಸಲು ಕ್ರಮ: ಪ್ರಧಾನಿ ಮೋದಿ
ಭಾರತದಲ್ಲಿ ಪೌಷ್ಠಿಕಾಂಶ ಮತ್ತು ಸಂಬಂಧಿತ ಸಮಸ್ಯೆಗಳನ್ನು ತಡೆಗಟ್ಟಲು ಮತ್ತು ತಗ್ಗಿಸಲು ತೆಗೆದುಕೊಳ್ಳಬೇಕಾದ ...

ಕಾಳುಗಳಿಂದ ಹೃದಯ ರೋಗದ ಅಪಾಯ ಕಡಿಮೆ: ಅಧ್ಯಯನ
ಅತಿಯಾದ ತೂಕ ಮತ್ತು ಬೊಜ್ಜಿನ ಕಾರಣದಿಂದಾಗಿ 50 ವರ್ಷಕ್ಕಿಂತ ಕೆಳಗಿನ ವಯಸ್ಕರಲ್ಲಿ ಹೃದಯ...

ಶಾಲಾ ಮಕ್ಕಳಿಗೆ ಇನ್ನು 5 ದಿನ ಹಾಲು
ಮಕ್ಕಳಲ್ಲಿ ಅಪೌಷ್ಟಿಕತೆ ನೀಗಿಸುವ ದೃಷ್ಟಿಯಿಂದ ಸರ್ಕಾರಿ ಹಾಗೂ ಅಂಗನವಾಡಿ ಮಕ್ಕಳಿಗೆ ಕ್ಷೀರಭಾಗ್ಯ ಯೋಜನೆಯಿಡಿ ವಾರದಲ್ಲಿ ಮೂರು ದಿನ...

