ರಾಜ್ಯನ್ಯೂಟ್ರಿಷಿಯನ್ ಕಿಟ್ ವಿತರಣೆಯಲ್ಲಿ ಭ್ರಷ್ಟಾಚಾರ ನಡೆದಿದೆ: BJP ಆರೋಪ ನಿರಾಕರಿಸಿದ ಸಚಿವ ಸಂತೋಷ್ ಲಾಡ್
ಪ್ರಶ್ನೋತ್ತರ ಕಲಾಪ ವೇಳೆ ವಿಧಾನಪರಿಷತ್ತಿನ ವಿಪಕ್ಷದ ಸಚೇತಕರಾಗಿರುವ ಎನ್. ರವಿಕುಮಾರ್, ಕಾರ್ಮಿಕರಿಗೆ ನೀಡಲಾಗುವ ಕಿಟ್ ವಿತರಣೆಯಲ್ಲಿ ಸರ್ಕಾರವು ಭ್ರಷ್ಟಾಚಾರವೆಸಗಿದೆ ಎಂದು ಆರೋಪಿಸಿದರು.