ದೇಶಪರಿಕ್ಕರ್ ಆರೋಗ್ಯದಲ್ಲಿ ಚೇತರಿಕೆ: ಏಪ್ರಿಲ್ ನಲ್ಲಿ ಭಾರತಕ್ಕೆ ಮರಳುವ ಸಾಧ್ಯತೆ
ಪ್ಯಾಂಕ್ರಿಯಾಟೈಸಿಸ್ ಸಮಸ್ಯೆಯಿಂದಾಗಿ ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು. ಏಪ್ರಿಲ್ ತಿಂಗಳಲ್ಲಿ ಭಾರತಕ್ಕೆ ವಾಪಸ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.