ಪ್ಯಾಂಗಾಂಗ್ ಸರೋವರ

ಪ್ಯಾಂಗಾಂಗ್ ಸರೋವರಕ್ಕೆ ಬೈಕ್ ನಲ್ಲಿ ತೆರಳಿದ ರಾಹುಲ್ ಗಾಂಧಿ; ರಾಜೀವ್ ಗಾಂಧಿ ಜನ್ಮದಿನಾಚರಣೆ ಕಾರ್ಯಕ್ರಮಲ್ಲಿ ಭಾಗಿ
ಕಾಂಗ್ರೆಸ್ ನ ಹಿರಿಯ ನಾಯಕ ರಾಹುಲ್ ಗಾಂಧಿ ತಮ್ಮ ತಂದೆ ರಾಜೀವ್ ಗಾಂಧಿ ಜನ್ಮದಿನಾಚರಣೆಯ ಮುನ್ನಾದಿನ ಲೇಹ್ ನಿಂದ ಪ್ಯಾಂಗಾಂಗ್ ಸರೋವರಕ್ಕೆ ಬೈಕ್ ನಲ್ಲಿ ತೆರಳಿರುವುದಾಗಿ ಪಕ್ಷದ ವಕ್ತಾರರು ಹೇಳಿದ್ದಾರೆ.

3 ಹಂತಗಳಲ್ಲಿ ಉಭಯ ಸೇನಾಪಡೆಗಳ ಹಿಂತೆಗೆತಕ್ಕೆ ಭಾರತ-ಚೀನಾ ಒಪ್ಪಿಗೆ: ಚಟುವಟಿಕೆಗಳ ಮೇಲೆ ಸೂಕ್ಷ್ಮ ನಿಗಾ!
ಮಹತ್ವದ ಬೆಳವಣಿಗೆಯಲ್ಲಿ ಭಾರತ-ಚೀನಾ ಗಡಿ ಕ್ಯಾತೆ ಕೊನೆಯಾಗುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದ್ದು, ಈಶಾನ್ಯ ಲಡಾಖ್ ಸೆಕ್ಟರ್ ನಿಂದ ಮೂರು ಹಂತಗಳಲ್ಲಿ ವಾಪಸ್ ಸೇನಾ ಪಡೆಗಳ ಹಿಂತೆಗೆಯುವಿಕೆಗೆ ಪರಸ್ಪರ ಒಪ್ಪಿಗೆ ಸೂಚಿಸಲಾಗಿದೆ.

