ರಾಜ್ಯ'ಹನೂರು ಎನ್ಕೌಂಟರ್'ಗೆ ಬಿಗ್ ಟ್ವಿಸ್ಟ್: ತನಿಖೆಯಲ್ಲಿ ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಪ್ಯಾಂಗೋಲಿನ್ ಕಳ್ಳಸಾಗಣೆ ಜಾಲ ಪತ್ತೆ!
ಎನ್ಕೌಂಟರ್ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು, ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ಯಾಂಗೋಲಿನ್-ಕಳ್ಳಸಾಗಣೆ ಜಾಲವನ್ನು ಪತ್ತೆ ಮಾಡಿದ್ದಾರೆ.