ದೇಶಬಿಹಾರಕ್ಕೆ 1.25 ಲಕ್ಷ ಕೋಟಿ ಪ್ಯಾಕೇಜ್ ವೊಂದು ಪ್ರಚಾರ ತಂತ್ರವಷ್ಟೇ; ನಿತೀಶ್
ಬಿಹಾರ ಪ್ರಚಾರ ಕಾರ್ಯವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಿಹಾರಕ್ಕೆ 1.25ಲಕ್ಷ ಕೋಟಿ ಪ್ಯಾಕೇಜ್ ನೀಡುವುದಾಗಿ ಹೇಳಿದ್ದು ಕೇವಲ ಪ್ರಚಾರ ತಂತ್ರವಷ್ಟೇ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬುಧವಾರ ಹೇಳಿದ್ದಾರೆ...