ಫೋನಿ ಚಂಡಮಾರುತ ಪೀಡಿತ ಒಡಿಶಾ ರಾಜ್ಯದ ಪುನರ್ ನಿರ್ಮಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಭರವಸೆಯಂತೆ 1 ಸಾವಿರ ಕೋಟಿ ರೂಪಾಯಿಯನ್ನು ಕೇಂದ್ರ ಗೃಹ ಸಚಿವಾಲಯ ಇಂದು ಬಿಡುಗಡೆ ಮಾಡಿದೆ.