ವಾಣಿಜ್ಯಆರ್ ಡಿಐಎಫ್, ಪ್ಯಾನೇಶಿಯಾ ಬಯೋಟೆಕ್ ಸಹಭಾಗಿತ್ವದಲ್ಲಿ ದೇಶದಲ್ಲಿ ಸ್ಪುಟ್ನಿಕ್ ವಿ ಲಸಿಕೆ ಉತ್ಪಾದನೆ ಆರಂಭ!
ರಷ್ಯಾದ ಸಾರ್ವಭೌಮತ್ವ ಸಂಪತ್ತು ನಿಧಿ ಸಹಭಾಗಿತ್ವದಲ್ಲಿ ದೇಶದ ಪ್ರಮುಖ ಔಷಧೀಯ ಕಂಪನಿ ಪ್ಯಾನೇಶಿಯಾ ಬಯೋಟೆಕ್ ಭಾರತದಲ್ಲಿ ಸ್ಪುಟ್ನಿಕ್ ವಿ ಕೋವಿಡ್-19 ಲಸಿಕೆಯನ್ನು ಉತ್ಪಾದನೆಯನ್ನು ಆರಂಭಿಸಿದೆ ಎಂದು ಜಂಟಿ ಹೇಳಿಕೆಯೊಂದರಲ್ಲಿ ಸೋಮವಾರ ತಿಳಿಸಲಾಗಿದೆ.