ಪ್ಯಾನ್

ಧರ್ಮಸ್ಥಳ ಪ್ರಕರಣ: ಶವಗಳ ಹೂತಿಟ್ಟ ಜಾಗ ಅಗೆದಾಗ  ಹರಿದ ಕೆಂಪು ಬ್ಲೌಸ್, PAN-ATM ಕಾರ್ಡ್‌ಗಳು ಪತ್ತೆ!
ರಾಜ್ಯ

ಧರ್ಮಸ್ಥಳ ಪ್ರಕರಣ: ಶವಗಳ ಹೂತಿಟ್ಟ ಜಾಗ ಅಗೆದಾಗ ಹರಿದ ಕೆಂಪು ಬ್ಲೌಸ್, PAN-ATM ಕಾರ್ಡ್‌ಗಳು ಪತ್ತೆ!

ಪತ್ತೆಯಾಗಿರುವ PAN ಕಾರ್ಡ್ ಮತ್ತು ATM ಕಾರ್ಡ್‌ ಗಳಲ್ಲಿ ಒಂದರ ಮೇಲೆ ಪುರುಷನ ಹೆಸರು ಮತ್ತು ಇನ್ನೊಂದರಲ್ಲಿ 'ಲಕ್ಷ್ಮಿ' ಎಂಬ ಹೆಸರಿರುವುದು ಕಂಡುಬಂದಿದೆ. ಈ ಸುಳಿವುಗಳು ವಿಚಾರಣೆಗೆ ಹೊಸ ದಿಕ್ಕು ನೀಡಬಹುದು.

ಗ್ವಾಲಿಯರ್ ನಲ್ಲಿ ಗುರುತಿನ ಕಳ್ಳತನ: ಆಧಾರ್, ಪ್ಯಾನ್ ಬಳಸಿ ಕಂಪನಿ ನೋಂದಣಿ!
ದೇಶ

ಗ್ವಾಲಿಯರ್ ನಲ್ಲಿ ಗುರುತಿನ ಕಳ್ಳತನ: ಆಧಾರ್, ಪ್ಯಾನ್ ಬಳಸಿ ಕಂಪನಿ ನೋಂದಣಿ!

ತಮ್ಮ ಗುರುತಿನ ಕಳ್ಳತನವಾಗಿದೆ ಎಂದು ಆರೋಪಿಸಿ ಮಧ್ಯಪ್ರದೇಶದ ನಿವಾಸಿಯೊಬ್ಬರು ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ.

ಆಧಾರ್‌-ಪ್ಯಾನ್ ಜೋಡಣೆಗೆ ಕೊನೆಯ ದಿನ: ಜೂನ್ 30 ರವರೆಗೆ ವಿಸ್ತರಣೆ
ವಾಣಿಜ್ಯ

ಆಧಾರ್‌-ಪ್ಯಾನ್ ಜೋಡಣೆಗೆ ಕೊನೆಯ ದಿನ: ಜೂನ್ 30 ರವರೆಗೆ ವಿಸ್ತರಣೆ

ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯಾವಕಾಶ ನೀಡುವ ಸಲುವಾಗಿ, ಪ್ಯಾನ್ ಸಂಖ್ಯೆ ಮತ್ತು ಆಧಾರ್ ನ್ನು ಲಿಂಕ್ ಮಾಡುವ ದಿನಾಂಕವನ್ನು 2023ರ ಜೂನ್ 30 ರವರೆಗೆ ವಿಸ್ತರಣೆ ಮಾಡಲಾಗಿದೆ.

Aadhaar-PAN Linking: ಆಧಾರ್-ಪ್ಯಾನ್ ಕಡ್ಡಾಯ ಜೋಡಣೆಯಿಂದ ಯಾರಿಗೆ ವಿನಾಯಿತಿ? ಇಲ್ಲಿದೆ ಮಾಹಿತಿ...
ವಾಣಿಜ್ಯ

Aadhaar-PAN Linking: ಆಧಾರ್-ಪ್ಯಾನ್ ಕಡ್ಡಾಯ ಜೋಡಣೆಯಿಂದ ಯಾರಿಗೆ ವಿನಾಯಿತಿ? ಇಲ್ಲಿದೆ ಮಾಹಿತಿ...

Aadhar-PAN ಕಾರ್ಡ್ ಜೋಡಣೆಗೆ ಮಾ.31, 2023 ರಂದು ಕೊನೆಯ ದಿನವಾಗಿದ್ದು, ಈ ಅವಧಿಯೊಳಗಾಗಿ ಆಧಾರ್ ಜೊತೆಗೆ ಜೋಡಣೆಯಾಗದ PAN ನಿಷ್ಕ್ರಿಯಗೊಳ್ಳಲಿದೆ. 

ಆಧಾರ್-ಪ್ಯಾನ್ ಜೋಡಣೆಗೆ ಮಾರ್ಚ್ ವರೆಗೂ ಗಡುವು; ನಿಷ್ಕ್ರಿಯ ಪ್ಯಾನ್ ನಿಂದ ಎದುರಾಗುವ ಸಮಸ್ಯೆಗಳ ಬಗ್ಗೆ ಮಾಹಿತಿ ಇಲ್ಲಿದೆ...
ದೇಶ

ಆಧಾರ್-ಪ್ಯಾನ್ ಜೋಡಣೆಗೆ ಮಾರ್ಚ್ ವರೆಗೂ ಗಡುವು; ನಿಷ್ಕ್ರಿಯ ಪ್ಯಾನ್ ನಿಂದ ಎದುರಾಗುವ ಸಮಸ್ಯೆಗಳ ಬಗ್ಗೆ ಮಾಹಿತಿ ಇಲ್ಲಿದೆ...

ಆಧಾರ್ ಜೊತೆ ಜೋಡಣೆಯಾಗದ ಪ್ಯಾನ್ ಕಾರ್ಡ್ ಗಳು ಮಾರ್ಚ್ 2023 ರಿಂದ ನಿಷ್ಕ್ರಿಯಗೊಳ್ಳಲಿವೆ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ. 

ಪ್ಯಾನ್-ಆಧಾರ್ ಜೋಡಣೆಗೆ ಇದ್ದ ಗಡುವು 2022 ಮಾರ್ಚ್‌ವರೆಗೂ ವಿಸ್ತರಣೆ
ದೇಶ

ಪ್ಯಾನ್-ಆಧಾರ್ ಜೋಡಣೆಗೆ ಇದ್ದ ಗಡುವು 2022 ಮಾರ್ಚ್‌ವರೆಗೂ ವಿಸ್ತರಣೆ

ಆಧಾರ್ ಕಾರ್ಡ್ ಜೊತೆಗೆ ಪ್ಯಾನ್ ಕಾರ್ಡ್ ಜೋಡಣೆಗೆ ನೀಡಲಾಗಿದ್ದ ಗಡುವನ್ನು ಕೇಂದ್ರ ಸರ್ಕಾರ 2022ರ ಮಾರ್ಚ್‌ವರೆಗೂ ವಿಸ್ತರಣೆ ಮಾಡಿದೆ. 

ಈಗಾಗಲೆ ಶೇ. 50ರಷ್ಟು ಪ್ಯಾನ್ ಆಧಾರ್ ಗೆ ಜೋಡಣೆ
ದೇಶ

ಈಗಾಗಲೆ ಶೇ. 50ರಷ್ಟು ಪ್ಯಾನ್ ಆಧಾರ್ ಗೆ ಜೋಡಣೆ

ಸುಪ್ರೀಂ ಕೋರ್ಟ್ ಆಧಾರ್ ಕಾರ್ಡ್ ನ ಸಾಂವಿಧಾನಿಕ ಮಾನ್ಯತೆ ಕುರಿತು ತೀರ್ಪು ಪ್ರಕಟಿಸಿರುವ ಸುಪ್ರೀಂ ಕೋರ್ಟ್ ಪ್ಯಾನ್ ಹಾಗೂ ಆಧಾರ್ ಕಾರ್ಡ್ ಜೋಡಣೆಯನ್ನು ಎತ್ತಿ ಹಿಡಿದಿದೆ.

ಪ್ಯಾನ್ ಗೆ ಆಧಾರ್ ಲಿಂಕ್ ಗಡುವು ಅನಿರ್ಧಿಷ್ಟಾವಧಿಗೆ ಮುಂದೂಡಿಕೆ
ದೇಶ

ಪ್ಯಾನ್ ಗೆ ಆಧಾರ್ ಲಿಂಕ್ ಗಡುವು ಅನಿರ್ಧಿಷ್ಟಾವಧಿಗೆ ಮುಂದೂಡಿಕೆ

ಕೇಂದ್ರ ಸರ್ಕಾರ ಈ ಹಿಂದೆ ಪ್ಯಾನ್ ಸಂಖ್ಯೆಗೆ ಆಧಾರ್ ಜೋಡಣೆ ಮಾಡಲು ನೀಡಿದ್ಧ ಮಾರ್ಚ್ 31ರ ಗಡುವನ್ನು...

ವಿಮಾ ಪಾಲಿಸಿಗಳಿಗೆ ಆಧಾರ್, ಪ್ಯಾನ್ ಲಿಂಕ್ ಗಡುವು ಮಾರ್ಚ್ 31ರ ವರೆಗೆ ವಿಸ್ತರಣೆ
ದೇಶ

ವಿಮಾ ಪಾಲಿಸಿಗಳಿಗೆ ಆಧಾರ್, ಪ್ಯಾನ್ ಲಿಂಕ್ ಗಡುವು ಮಾರ್ಚ್ 31ರ ವರೆಗೆ ವಿಸ್ತರಣೆ

ವಿಮಾ ಪಾಲಿಸಿಗಳಿಗೆ ಆಧಾರ್ ಹಾಗೂ ಫ್ಯಾನ್ ಲಿಂಕ್ ಮಾಡುವ ಗಡುವನ್ನು ಮಾರ್ಚ್ 31, 2018ರ ವರೆಗೆ ವಿಸ್ತರಿಸಲಾಗಿದೆ....