ಪ್ಯಾನ್ ಇಂಡಿಯಾ ಸಿನಿಮಾ

ಕನ್ನಡದ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ: ಮುಂಬೈಯಲ್ಲಿ ಬಹುನಿರೀಕ್ಷಿತ '45' ಟೀಸರ್ ಅನಾವರಣ!
ಸಿನಿಮಾ ಸುದ್ದಿ

ಕನ್ನಡದ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ: ಮುಂಬೈಯಲ್ಲಿ ಬಹುನಿರೀಕ್ಷಿತ '45' ಟೀಸರ್ ಅನಾವರಣ!

ಟೀಸರ್ ಬಿಡುಗಡೆ ಸಮಾರಂಭ ಜನರಿಂದ ತುಂಬಿತ್ತು. ಮಾಧ್ಯಮಗಳು ಮತ್ತು ಅಭಿಮಾನಿಗಳು ಟೀಸರ್‌ನ ಭವ್ಯತೆ, ದೃಶ್ಯ ವೈಭವವನ್ನು ಶ್ಲಾಘಿಸಿವೆ. ವಿಷುಯಲ್ ಎಫೆಕ್ಟ್‌ ಹಾಗೂ ಅತ್ಯುತ್ತಮ ಅಭಿನಯಕ್ಕೆ ಚಪ್ಪಾಳೆಯ ಸುರಿಮಳೆಯಾಯಿತು.

'ತ್ರಿಬಾಣಧಾರಿ ಬಾರ್ಬರಿಕ್' ಮೂಲಕ ಪ್ಯಾನ್ ಇಂಡಿಯಾ  ಸಿನಿಮಾದಲ್ಲಿ ವಸಿಷ್ಠ ಸಿಂಹ!
ಸಿನಿಮಾ ಸುದ್ದಿ

'ತ್ರಿಬಾಣಧಾರಿ ಬಾರ್ಬರಿಕ್' ಮೂಲಕ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ವಸಿಷ್ಠ ಸಿಂಹ!

ಕಂಚಿನ ಕಂಠದಿಂದ ಸಿನಿಮಾರಂಗಲ್ಲಿ ಗುರುತಿಸಿಕೊಂಡಿರುವ ವಸಿಷ್ಠ ಸಿಂಹ ಕನ್ನಡ, ತೆಲುಗು ಸಿನಿಮಾಗಳಲ್ಲಿ ವಿಭಿನ್ನ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಇದೀಗ ತ್ರಿಬಾಣಧಾರಿ ಬಾರ್ಬರಿಕ್ ಚಿತ್ರದ ಮೋಷನ್‍ ಪೋಸ್ಟರ್ ಬಿಡುಗಡೆಯಾಗಿದೆ.

ಪ್ಯಾನ್ ಇಂಡಿಯಾ ಸಿನಿಮಾವಾಗಿ ತಯಾರಾಗುತ್ತಿದೆ 'ಗಾಂಗೇಯ'!
ಸಿನಿಮಾ ಸುದ್ದಿ

ಪ್ಯಾನ್ ಇಂಡಿಯಾ ಸಿನಿಮಾವಾಗಿ ತಯಾರಾಗುತ್ತಿದೆ 'ಗಾಂಗೇಯ'!

ತೆಲುಗು ಸಿನೆಮಾ ರಂಗದಲ್ಲಿ ಈಗಾಗಲೇ 10ಕ್ಕೂ ಹೆಚ್ಚು ಸಿನೆಮಾಗಳಲ್ಲಿ ನಟಿಸಿರುವ ಗಗನ್ 'ಗಾಂಗೇಯ' ಸಿನೆಮಾದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ರಣಧೀರ್, ತೇಜಾಂಕ್, ಸುಮನ್ ಪ್ರಮುಖ ತಾರಾಗಣದಲ್ಲಿದ್ದಾರೆ.

ನಂದಕುಮಾರ್ ನಿರ್ದೇಶನದ '1990' ಸಿನಿಮಾ ಹಲವು ಭಾಷೆಗಳಲ್ಲಿ ತೆರೆಗೆ
ಸಿನಿಮಾ ಸುದ್ದಿ

ನಂದಕುಮಾರ್ ನಿರ್ದೇಶನದ '1990' ಸಿನಿಮಾ ಹಲವು ಭಾಷೆಗಳಲ್ಲಿ ತೆರೆಗೆ

ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ ನಿರ್ದೇಶಿಸಿರುವ ಹಾಗೂ ಅರುಣ್ – ರಾಣಿ ವರದ್ ಅಭಿನಯದ “1990s” ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು

'ಘೋಸ್ಟ್' ಮೂಲಕ ಪ್ಯಾನ್ ಇಂಡಿಯಾ ಸಿನಿಮಾಗಳತ್ತ ಸಂದೇಶ್ ಪ್ರೊಡಕ್ಷನ್ ಪ್ರಯಾಣ!
ಸಿನಿಮಾ ಸುದ್ದಿ

'ಘೋಸ್ಟ್' ಮೂಲಕ ಪ್ಯಾನ್ ಇಂಡಿಯಾ ಸಿನಿಮಾಗಳತ್ತ ಸಂದೇಶ್ ಪ್ರೊಡಕ್ಷನ್ ಪ್ರಯಾಣ!

ಘೋಸ್ಟ್ ಸಿನಿಮಾ ಮೂಲಕ ಶಿವರಾಜಕುಮಾರ್ ಮತ್ತು ಸಂದೇಶ್ ಪ್ರೊಡಕ್ಷನ್ ಮೂರನೇ ಬಾರಿಗೆ ಒಂದಾಗಿ ಕೆಲಸ ಮಾಡಿದ್ದಾರೆ. ಘೋಸ್ಟ್ ಮೂಲಕ ಸಂದೇಶ್ ಪ್ರೊಡಕ್ಷನೇ ಇದೇ ಮೊದಲ ಬಾರಿಗೆ ಬೇರೆ ಬೇರೆ ಭಾಷೆಯಲ್ಲೂ ಸಿನಿಮಾ ರಿಲೀಸ್ ಮಾಡುತ್ತಿದೆ.

ಮತ್ತೆ ನಿರ್ದೇಶನದತ್ತ ಹರೀಶ್ ರಾಜ್: ಪ್ಯಾನ್ ಇಂಡಿಯಾ ಸಿನಿಮಾವಾಗಲಿದೆ 'ಪ್ರೇತ'!
ಸಿನಿಮಾ ಸುದ್ದಿ

ಮತ್ತೆ ನಿರ್ದೇಶನದತ್ತ ಹರೀಶ್ ರಾಜ್: ಪ್ಯಾನ್ ಇಂಡಿಯಾ ಸಿನಿಮಾವಾಗಲಿದೆ 'ಪ್ರೇತ'!

ನಟನೆ ಜೊತೆಗೆ ನಿರ್ದೇಶನದಲ್ಲಿಯೂ ಹೆಸರು ಮಾಡಿರುವ ಹರೀಶ್ ರಾಜ್ ಅವರು ತಮ್ಮ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ತಮ್ಮದೇ ಹರೀಶ್ ರಾಜ್ ಪ್ರೊಡಕ್ಷನ್ಸ್​ನಡಿ 'ಪ್ರೇತ' ಎಂಬ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಅರುಣ್ ರಾಮ್ ಗೌಡ: ಅಯೋಧ್ಯೆಯಲ್ಲಿ ಟೀಸರ್ ಅನಾವರಣ
ಸಿನಿಮಾ ಸುದ್ದಿ

ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಅರುಣ್ ರಾಮ್ ಗೌಡ: ಅಯೋಧ್ಯೆಯಲ್ಲಿ ಟೀಸರ್ ಅನಾವರಣ

'ಮುದ್ದು ಮನಸೆ' ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದ  ನಟ ಅರುಣ್ ರಾಮ್ ಗೌಡ ಪುನೀತ್ ರಾಜ್​​ಕುಮಾರ್ ಅಭಿನಯದ ಯುವರತ್ನ ಚಿತ್ರಗಳಲ್ಲಿ ಅಭಿನಯಿಸಿ ಗಮನ ಸೆಳೆದಿದ್ದರು.

ಪ್ಯಾನ್-ಇಂಡಿಯಾ ಸಿನಿಮಾ ಮಾಡಲು ಗೋಲ್ಡನ್ ಸ್ಟಾರ್ ಗಣೇಶ್ ಮುಂದು!
ಸಿನಿಮಾ ಸುದ್ದಿ

ಪ್ಯಾನ್-ಇಂಡಿಯಾ ಸಿನಿಮಾ ಮಾಡಲು ಗೋಲ್ಡನ್ ಸ್ಟಾರ್ ಗಣೇಶ್ ಮುಂದು!

ನಿರ್ದೇಶಕ ಶ್ರೀನಿವಾಸ್ ರಾಜು ಅವರ ರೊಮ್ಯಾಂಟಿಕ್ ಕಾಮಿಡಿ ಕೃಷ್ಣಂ ಪ್ರಣಯ ಸಖಿ ಸಿನಿಮಾ ಸೇರಿದಂತೆ ಹಲವು ಸಿನಿಮಾಗಳಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅವರು ಬ್ಯುಸಿಯಾಗಿದ್ದು, ಇದರ ನಡುವಲ್ಲೇ ಪ್ಯಾನ್-ಇಂಡಿಯಾ ಸಿನಿಮಾ ಮಾಡಲು ಮುಂದಾಗಿದ್ದಾರೆ.

‘ಒಳ್ಳೆಯ ಕಂಟೆಂಟ್ ಬಹು ಭಾಷೆಗಳಲ್ಲಿ ಬಿಡುಗಡೆಯಾಗುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ’: ಪ್ರಜ್ವಲ್ ದೇವರಾಜ್
ಸಿನಿಮಾ ಸುದ್ದಿ

‘ಒಳ್ಳೆಯ ಕಂಟೆಂಟ್ ಬಹು ಭಾಷೆಗಳಲ್ಲಿ ಬಿಡುಗಡೆಯಾಗುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ’: ಪ್ರಜ್ವಲ್ ದೇವರಾಜ್

'ಒಳ್ಳೆಯ ಕಂಟೆಂಟ್‌ಗೆ ಬೇಡಿಕೆಯಿದ್ದರೆ ಅದನ್ನು ಬಹು ಭಾಷೆಗಳಲ್ಲಿ ಬಿಡುಗಡೆ ಮಾಡುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ. ನಾನು ಮೂಲಭೂತವಾಗಿ ಉತ್ತಮ ಸ್ಕ್ರಿಪ್ಟ್ ಮತ್ತು ಹೊಸದಕ್ಕಾಗಿ ಶ್ರಮಿಸುವ ಭಾವೋದ್ರಿಕ್ತ ತಂಡವನ್ನು ಹುಡುಕುತ್ತಿದ್ದೆ ಎನ್ನುತ್ತಾರೆ ಜಾತರೆ ಸಿನಿಮಾ ತಯಾರಿಯಲ್ಲಿ ತೊಡಗಿರುವ ಪ್ರಜ್ವಲ್ ದೇವರಾಜ್.