ದೇಶಆಂಧ್ರ ಗಾಂಜಾ ರಾಜಧಾನಿಯಾಗಿತ್ತು: ಜಗನ್ ರೆಡ್ಡಿಯನ್ನು ಡ್ರಗ್ಸ್ ದೊರೆ ಪ್ಯಾಬ್ಲೊ ಎಸ್ಕೊಬಾರ್ಗೆ ಹೋಲಿಸಿದ ನಾಯ್ಡು!
ಆಂಧ್ರ ಪ್ರದೇಶದಲ್ಲಿ ಅಂತಹ ಸ್ಥಿತಿಯನ್ನು ನಾನು ಎಂದೂ ನೋಡಿರಲಿಲ್ಲ. ವೈಎಸ್ಆರ್ಸಿಪಿ ವರಿಷ್ಠರ ಆಡಳಿತಾವಧಿ ಅಷ್ಟು ಕೆಟ್ಟದಾಗಿತ್ತು ಎಂದಿದ್ದಾರೆ. ಆಂಧ್ರದಲ್ಲಿ ಆ ವ್ಯಕ್ತಿ ಯಾವ ರೀತಿಯ ಆಡಳಿತ ನಡೆಸಿದ್ದಾರೆಂದರೆ, ಅವರನ್ನು ಪ್ಯಾಬ್ಲೊ ಎಸ್ಕೊಬಾರ್ಗೆ ಹೋಲಿಸಬಹುದು ಎಂದು ವಿಧಾನಸಭೆಯಲ್ಲಿ ನಾಯ್ಡು ಹೇಳಿದ್ದಾರೆ