ರಾಜ್ಯಬಳ್ಳಾರಿ: ಪ್ಯಾರಚೂಟ್ ತರಬೇತಿ ವೇಳೆ 50 ಅಡಿ ಎತ್ತರದಿಂದ ಜಿಗಿದಿದ್ದ ಯೋಧಗೆ ಕಾಲು ಮುರಿತ; Video!
ಬಳ್ಳಾರಿ ಹೊರವಲಯದ ಪಿ.ಡಿ ಹಳ್ಳಿಯಲ್ಲಿ ಪ್ಯಾರಚೂಟ್ ತರಬೇತಿ ವೇಳೆ ಆಯತಪ್ಪಿ 50 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದು ಯೋಧರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. 25 ವರ್ಷದ ಯೋಧ ಚಿನ್ನರಾಜ್ ಗಾಯಗೊಂಡಿದ್ದರು.