ಪ್ಯಾರಾ ಕಮಾಂಡೋ

ಜಮ್ಮು: ಪಾಕ್ ಉಗ್ರರ ಒಳನುಸುಳುವಿಕೆ ಹೆಚ್ಚಳ, 500 ಪ್ಯಾರಾ ಕಮಾಂಡೋ ನಿಯೋಜನೆ!
ಈ ಪ್ರದೇಶದಲ್ಲಿ ಭಯೋತ್ಪಾದನೆಯನ್ನು ಹೆಚ್ಚಿಸಲು 50-55 ಪಾಕಿಸ್ತಾನಿ ಭಯೋತ್ಪಾದಕರು ಗಡಿಯೊಳಗೆ ನುಸುಳಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಭೇಟಿಯಾಡಲು ಭಾರತೀಯ ಸೇನೆಯ ಈ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸುತ್ತಿದೆ.

ರಾಘವೇಂದ್ರ ಹೆಗ್ಡೆ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ಧ್ರುವಾ ಸರ್ಜಾಗೆ ಪ್ಯಾರಾ ಕಮಾಂಡೋ ಪಾತ್ರ!
ಸಾಮಾಜಿಕ ಜಾಲತಾಣದ ಮೂಲಕ ಧ್ರುವ ಸರ್ಜಾ ತಮ್ಮ ಮುಂದಿನ ಸಿನಿಮಾದ ಬಗ್ಗೆ ಮಾಹಿತಿ ನೀಡಿದ್ದು, "ರಾಘವೇಂದ್ರ ಹೆಗ್ಡೆ ಸರ್ ಅವರ ಜೊತೆಗೆ ನಾನು ಸಿನಿಮಾ ಮಾಡುತ್ತಿದ್ದು ಕಥೆ ಕೇಳಿ ಇಷ್ಟಪಟ್ಟಿದ್ದೇನೆ ಜೈ ಹನುಮಾನ್ ಎಂದು ಪೋಸ್ಟ್ ಹಾಕಿದ್ದಾರೆ.

ಪ್ಯಾರಾ ಕಮಾಂಡೋ ನೋಟದಲ್ಲಿ ಸುದೀಪ್ ಮಿಂಚು
ಇತ್ತೀಚಿಗಷ್ಟೇ ಭಾರತೀಯ ಸೇನೆಯ ಪ್ಯಾರಾ ಕಮಾಂಡೋಗಳು ಗಡಿ ರೇಖೆ ದಾಟಿ ಉಗ್ರಗಾಮಿಗಳ ಮೇಲೆ ನಿರ್ಧಿಷ್ಟ ದಾಳಿ ನಡೆಸಿದ ಹಿನ್ನಲೆಯಲ್ಲೇ, ಸುದೀಪ್ ಅಭಿನಯದ 'ಹೆಬ್ಬುಲಿ' ಚಲನಚಿತ್ರದಲ್ಲಿ ನಟ ಪ್ಯಾರಾ

