ರಾಜ್ಯಕ್ರಿಸ್ಮಸ್ ಸರ್ಪ್ರೈಜ್! ಡಿಸೆಂಬರ್ 24 ರಿಂದ ನಂದಿ ಬೆಟ್ಟದಲ್ಲಿ ಪ್ಯಾರಾ-ಗ್ಲೈಡಿಂಗ್ ಗೆ ಚಾಲನೆ
ಹಲವಾರು ದೇವಾಲಯಗಳು, ಸ್ಮಾರಕಗಳ ನೆಲೆಯಾಗಿರುವ ಪ್ರಸಿದ್ಧ ನಂದಿ ಬೆಟ್ಟ ಶೀಘ್ರವೇ ಪ್ಯಾರಾ ಗ್ಲೈಡಿಂಗ್ ಕೇಂದ್ರವಾಗುತ್ತಿದೆ. ಬೆಂಗಳೂರಿಗೆ ಸನಿಹದಲ್ಲಿರುವ ಗಿರಿಧಾಮವಾದ ನಂದಿ ಬೆಟ್ಟ ನಗರದ ಜನರಿಗೆ ಪ್ರಕೃತಿಯ ಸೌಂದರ್ಯವನ್ನು ಸವಿಯಲು ಸೂಕ್ತ ಸ್ಥಳವಾಗಿದೆ.