ರಾಜ್ಯಸ್ನೇಹಿತನೇ ಕೊಲೆಗಾರ: ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಕೊಲೆ ಪ್ರಕರಣ ಭೇದಿಸಿದ ಧಾರವಾಡ ಪೊಲೀಸರು
ಮೊಬೈಲ್ ಫೋನ್ ಟ್ರ್ಯಾಕಿಂಗ್ ಮತ್ತು ತಾಂತ್ರಿಕ ಕಣ್ಗಾವಲಿನ ಸಹಾಯದಿಂದ ತೀವ್ರ ತನಿಖೆ ನಡೆಸಿದ ನಂತರ ಹತ್ಯೆಗೀಡಾದ ವಿದ್ಯಾರ್ಥಿನಿಯ ದೀರ್ಘಕಾಲದ ಸ್ನೇಹಿತ ಸಬೀರ್ ಮುಲ್ಲಾನನ್ನು ಬುಧವಾರ ತಡರಾತ್ರಿ ವಶಕ್ಕೆ ಪಡೆಯಲಾಯಿತು.