ರಾಜ್ಯಅರೆ ವೈದ್ಯಕೀಯ ವಿದ್ಯಾರ್ಥಿಗಳಿಂದ ಕೋವಿಡ್ 19 ವಾರಿಯರ್ ಆಗಿ ಕಾರ್ಯ ನಿರ್ವಹಿಸಲು ಮತ್ತೊಮ್ಮೆ ನೋಂದಣಿಗೆ ಅವಕಾಶ
ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ನಿಯಂತ್ರಣ ಕಾರ್ಯದಲ್ಲಿ ಆರೋಗ್ಯ ಯೋಧರಾಗಿ ಸೇವೆ ಸಲ್ಲಿಸಲು ಕರ್ನಾಟಕ ನರ್ಸಿಂಗ್ ಹಾಗೂ ಅರೆ ವೈದ್ಯಕೀಯ ವಿಜ್ಞಾನಗಳ ಶಿಕ್ಷಣ ನಿಯಂತ್ರಣ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವ ವಿವಿಧ ಕೋರ್ಸ್ಗಳ ಸುಮಾರು 5 ಸಾವಿರಕ್ಕೂ ಅಧಿಕ ಅರೆ ವೈದ್ಯಕೀಯ ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ನೋಂದಣಿ ಮಾಡಿಕೊಂಡಿದ್ದಾರೆ.