ರಾಜ್ಯಧಾರವಾಡ: ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಬರ್ಬರ ಹತ್ಯೆ; ಶವ ಬಿಸಾಡಿ ಹೋದ ದುಷ್ಕರ್ಮಿಗಳು!
ಪ್ಯಾರಾಮೆಡಿಕಲ್ ಶಿಕ್ಷಣ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದ 19 ವರ್ಷದ ವಿದ್ಯಾರ್ಥಿನಿಯೋರ್ವಳು ಬರ್ಬರವಾಗಿ ಹತ್ಯೆಗೀಡಾಗಿದ್ದಾಳೆ. ನಿನ್ನೆ ಲ್ಯಾಬ್ಗೆ ಹೋಗಿದ್ದ ಝಕಿಯಾ ಮುಲ್ಲಾ ಶವ ಇಂದು ಬೆಳಗ್ಗೆ ನಗರದ ಹೊರವಲಯದಲ್ಲಿ ಪತ್ತೆಯಾಗಿದೆ.