ರಾಜ್ಯ'ನ್ಯೂ ಇಂಡಿಯನ್ ಎಕ್ಸ್ ಪ್ರೆಸ್' ವರದಿ ಫಲಶ್ರುತಿ: ಸರ್ಕಾರಿ ಕೆಲಸ ಮತ್ತೆ ಗಿಟ್ಟಿಸಿಕೊಂಡ ಪ್ಯಾರಾಲಿಂಪಿಕ್ ಚಾಂಪಿಯನ್
ಇದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ವರದಿಯ ಫಲಶ್ರುತಿ. ಪ್ಯಾರಾಲಿಂಪಿಕ್ ಬ್ಯಾಡ್ಮಿಂಟನ್ ಚಿನ್ನದ ಪದಕ ವಿಜೇತ ಚೇತನ್.ಆರ್ ಗೆ ವಿಧಾನಸೌಧದಲ್ಲಿ ಮತ್ತೆ ಕೆಲಸ ಸಿಕ್ಕಾಗ ಆದ ಸಂತೋಷಕ್ಕೆ ಪಾರವೇ ಇರಲಿಲ್ಲ.