ಪ್ಯಾರಾಲಿಂಪಿಕ್ಸ್

Paralympics 2024: Air pistol ನಲ್ಲಿ ಬೆಳ್ಳಿ ಪದಕ ಗೆದ್ದ ಮನೀಷ್ ನರ್ವಾಲ್
ಕ್ರೀಡೆ

Paralympics 2024: Air pistol ನಲ್ಲಿ ಬೆಳ್ಳಿ ಪದಕ ಗೆದ್ದ ಮನೀಷ್ ನರ್ವಾಲ್

22 ವರ್ಷದ ಮನೀಷ್, 3 ವರ್ಷದ ಹಿಂದೆ ಟೊಕಿಯೋದಲ್ಲಿ 50 ಮೀಟರ್ ಪಿಸ್ತೂಲ್ ನಲ್ಲಿ ಚಿನ್ನದ ಪದಕ ಗೆದ್ದಿದ್ದರು.

ಪ್ಯಾರಾಲಿಂಪಿಕ್ಸ್: ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಕನ್ನಡಿಗ ಸುಹಾಸ್ ಯತಿರಾಜ್ ಗೆ ಬೆಳ್ಳಿ ಪದಕ
ಕ್ರೀಡೆ

ಪ್ಯಾರಾಲಿಂಪಿಕ್ಸ್: ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಕನ್ನಡಿಗ ಸುಹಾಸ್ ಯತಿರಾಜ್ ಗೆ ಬೆಳ್ಳಿ ಪದಕ

ಇಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಎಸ್ ಎಲ್ 4 ವಿಭಾಗದಲ್ಲಿ ಭಾರತದ ಸುಹಾಸ್ ಎಲ್ ಯತಿರಾಜು ಬೆಳ್ಳಿ ಪದಕಕ್ಕೆ ತೃಪ್ತರಾಗಿದ್ದಾರೆ. ಇಂದು ಮುಂಜಾನೆ ಚಿನ್ನದ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಫ್ರಾನ್ಸ್ ನ ಲುಕಾಸ್ ಮಜೂರ್ ವಿರುದ್ಧ ಸೋತಿದ್ದಾರೆ.

ಪ್ಯಾರಾಲಿಂಪಿಕ್ ಕೊನೆಯ ದಿನ ಮುಂದುವರಿದ ಭಾರತದ ಪದಕ ಬೇಟೆ: ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಕೃಷ್ಣ ನಗರ್ ಗೆ ಚಿನ್ನ
ಕ್ರೀಡೆ

ಪ್ಯಾರಾಲಿಂಪಿಕ್ ಕೊನೆಯ ದಿನ ಮುಂದುವರಿದ ಭಾರತದ ಪದಕ ಬೇಟೆ: ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಕೃಷ್ಣ ನಗರ್ ಗೆ ಚಿನ್ನ

ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದೆ. ಕೃಷ್ಣ ನಗರ್ ಅವರು ಹಾಂಕಾಂಗ್ ನ ಚು ಮನ್ ಕೈ ಅವರನ್ನು ಸೋಲಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಟೋಕಿಯೊ ಪ್ಯಾರಾಲಿಂಪಿಕ್ಸ್: ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಪ್ರಮೋದ್ ಭಗತ್ ಗೆ ಚಿನ್ನ, ಮನೋಜ್ ಸರ್ಕಾರ್ ಗೆ ಕಂಚು
ಕ್ರೀಡೆ

ಟೋಕಿಯೊ ಪ್ಯಾರಾಲಿಂಪಿಕ್ಸ್: ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಪ್ರಮೋದ್ ಭಗತ್ ಗೆ ಚಿನ್ನ, ಮನೋಜ್ ಸರ್ಕಾರ್ ಗೆ ಕಂಚು

ಇಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರಿದಿದೆ. ಪ್ರಮೋದ್ ಭಗತ್ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್ ಎಲ್ 3 ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. 

ಟೋಕಿಯೊ ಪ್ಯಾರಾಲಿಂಪಿಕ್ಸ್: ಅರ್ಚರಿಯಲ್ಲಿ ಭಾರತಕ್ಕೆ ಮೊದಲ ಪದಕ, ಕಂಚು ಗೆದ್ದ ಹರ್ವಿಂದರ್ ಸಿಂಗ್ 
ಕ್ರೀಡೆ

ಟೋಕಿಯೊ ಪ್ಯಾರಾಲಿಂಪಿಕ್ಸ್: ಅರ್ಚರಿಯಲ್ಲಿ ಭಾರತಕ್ಕೆ ಮೊದಲ ಪದಕ, ಕಂಚು ಗೆದ್ದ ಹರ್ವಿಂದರ್ ಸಿಂಗ್ 

ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಅರ್ಚರಿಯಲ್ಲಿ ಭಾರತಕ್ಕೆ ಮೊದಲ ಪದಕ ಲಭಿಸಿದೆ. ಶುಕ್ರವಾರ ನಡೆದ ಪುರುಷರ ವೈಯಕ್ತಿಕ ಬಿಲ್ಲುಗಾರಿಕೆ ಸ್ಪರ್ಧೆಯಲ್ಲಿ ದಕ್ಷಿಣ ಕೊರಿಯಾದ ಕಿಮ್ ಮಿನ್ ಸು ವಿರುದ್ಧ  ಗೆಲುವು ಸಾಧಿಸಿದ ಹರ್ವಿಂದರ್ ಸಿಂಗ್ ಕಂಚಿನ ಪದಕ ಗಳಿಸಿದರು.

ಪ್ಯಾರಲಿಂಪಿಕ್ಸ್: ಭಾರತದ ಯೋಗೇಶ್ ಕತುನಿಯಾ-ದೇವೇಂದ್ರ ಜಝಾರಿಯಾಗೆ ಬೆಳ್ಳಿ, ಸುಂದರ್ ಸಿಂಗ್ ಗುರ್ಜ್ಜಾರ್ ಗೆ ಕಂಚು
ಕ್ರೀಡೆ

ಪ್ಯಾರಲಿಂಪಿಕ್ಸ್: ಭಾರತದ ಯೋಗೇಶ್ ಕತುನಿಯಾ-ದೇವೇಂದ್ರ ಜಝಾರಿಯಾಗೆ ಬೆಳ್ಳಿ, ಸುಂದರ್ ಸಿಂಗ್ ಗುರ್ಜ್ಜಾರ್ ಗೆ ಕಂಚು

ಇಲ್ಲಿ ನಡೆಯುತ್ತಿರುವ ಪ್ಯಾರಲಿಂಪಿಕ್ ಕ್ರೀಡಾಕೂಟ-2020ರಲ್ಲಿ ಭಾರತಕ್ಕೆ ಸೋಮವಾರ ಮತ್ತಷ್ಟು ಪದಕಗಳು ಸಿಕ್ಕಿವೆ. ಪುರುಷರ ಎಫ್ 56 ಸ್ಪರ್ಧೆಯಲ್ಲಿ ಡಿಸ್ಕಸ್ ಥ್ರೋಯರ್ ಯೋಗೀಶ್ ಕಠುನಿಯಾ ಬೆಳ್ಳಿ ಪದಕ ಗೆದ್ದಿದ್ದಾರೆ.

ಟೋಕಿಯೊ ಪ್ಯಾರಾಲಿಂಪಿಕ್ಸ್: ಟೇಬಲ್ ಟೆನಿಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಭವೀನಾ ಪಟೇಲ್ ಗೆ ರಾಷ್ಟ್ರಪತಿ, ಪ್ರಧಾನಿ ಶುಭಾಶಯ: ತವರಿನಲ್ಲಿ ಸಂಭ್ರಮಾಚರಣೆ 
ಕ್ರೀಡೆ

ಟೋಕಿಯೊ ಪ್ಯಾರಾಲಿಂಪಿಕ್ಸ್: ಟೇಬಲ್ ಟೆನಿಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಭವೀನಾ ಪಟೇಲ್ ಗೆ ರಾಷ್ಟ್ರಪತಿ, ಪ್ರಧಾನಿ ಶುಭಾಶಯ: ತವರಿನಲ್ಲಿ ಸಂಭ್ರಮಾಚರಣೆ 

ಟೋಕಿಯೊ ಪ್ಯಾರಾಲಿಂಪಿಕ್ಸ್ ನ ಟೇಬಲ್ ಟೆನಿಸ್ ನಲ್ಲಿ ಬೆಳ್ಳಿ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದ ಗುಜರಾತ್ ಮೂಲದ ಆಟಗಾರ್ತಿ ಭವೀನಾಬೆನ್ ಪಟೇಲ್ ಅವರಿಗೆ ರಾಷ್ಟ್ರಪತಿ, ಪ್ರಧಾನಿಯಾದಿಯಾಗಿ ಗಣ್ಯರು, ಸೆಲೆಬ್ರಿಟಿಗಳು ಸೇರಿದಂತೆ ನಾಗರಿಕರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ಪ್ಯಾರಾಲಿಂಪಿಕ್ಸ್ ನಲ್ಲಿ ಬೆಳ್ಳಿ ಗೆದ್ದ ದೀಪಾ ಮಲಿಕ್ ಹರ್ಯಾಣ ಸರ್ಕಾರದಿಂದ 4 ಕೋಟಿ ರು. ಹಣ, ಸರ್ಕಾರಿ ಉದ್ಯೋಗ
ಕ್ರೀಡೆ

ಪ್ಯಾರಾಲಿಂಪಿಕ್ಸ್ ನಲ್ಲಿ ಬೆಳ್ಳಿ ಗೆದ್ದ ದೀಪಾ ಮಲಿಕ್ ಹರ್ಯಾಣ ಸರ್ಕಾರದಿಂದ 4 ಕೋಟಿ ರು. ಹಣ, ಸರ್ಕಾರಿ ಉದ್ಯೋಗ

ರಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಮಹಿಳೆಯರ ಶಾಟ್‌ಪಟ್‌ನಲ್ಲಿ ಬೆಳ್ಳಿ ಪದಕ ಗೆದ್ದ ಭಾರತದ ದೀಪಾ ಮಲಿಕ್ ಗೆ ಹರ್ಯಾಣ ಸರ್ಕಾರ, 4 ಕೋಟಿ ರು ಹಣ ಮತ್ತು ಸರ್ಕಾರಿ ...

ಪ್ಯಾರಾಲಿಂಪಿಕ್ಸ್ ಕೂಟದ ಸೈಕಲ್ ರೇಸ್‌‌ನಲ್ಲಿ ಇರಾನಿನ ಸೈಕಲಿಸ್ಟ್ ಸಾವು
ಕ್ರೀಡೆ

ಪ್ಯಾರಾಲಿಂಪಿಕ್ಸ್ ಕೂಟದ ಸೈಕಲ್ ರೇಸ್‌‌ನಲ್ಲಿ ಇರಾನಿನ ಸೈಕಲಿಸ್ಟ್ ಸಾವು

ರಿಯೋ ಡಿ ಜನೈರೋದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕೂಟದ ಸೈಕಲ್ ರೇಸ್ ನಲ್ಲಿ ಇರಾನಿಯ ಸೈಕಲಿಸ್ಟ್ ಮೃತಪಟ್ಟಿದ್ದಾರೆ...