ಪ್ಯಾರಿಸ್ ಒಲಿಂಪಿಕ್ಸ್ 2024

Olympics 2024 ಮಹಿಳಾ ಬಾಕ್ಸಿಂಗ್ ನಲ್ಲಿ ಚಿನ್ನ ಗೆದ್ದಿದ್ದ Imane Khelif ಹೆಣ್ಣಲ್ಲ.. ಗಂಡು!: ವೈದ್ಯಕೀಯ ವರದಿ ಸೋರಿಕೆ!
ಪ್ಯಾರಿಸ್ ನಲ್ಲಿ ನಡೆದಿದ್ದ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಅಲ್ಜೇರಿಯಾದ ಬಾಕ್ಸರ್ Imane Khelif ಭಾರಿ ಸುದ್ದಿಗೆ ಗ್ರಾಸವಾಗಿದ್ದರು. Imane Khelif ಮಹಿಳೆಯರ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಸ್ಪರ್ಧಿಸಿ ಫೈನಲ್ ನಲ್ಲಿ ಚಿನ್ನ ಕೂಡ ಗೆದ್ದಿದ್ದರು.

Paralympics 2024: ಇತಿಹಾಸ ಬರೆದ Harvinder Singh, ಆರ್ಚರಿಯಲ್ಲಿ ಭಾರತಕ್ಕೆ ಮೊದಲ ಚಿನ್ನ!
ಬುಧವಾರ ನಡೆದ ಪುರುಷರ ವೈಯಕ್ತಿಕ ರಿಕರ್ವ್ ಫೈನಲ್ ಪಂದ್ಯದಲ್ಲಿ ಭಾರತದ ಹರ್ವಿಂದರ್ ಸಿಂಗ್ ಭರ್ಜರಿ ಪ್ರದರ್ಶನ ನೀಡಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

Paralympics 2024: ಭಾರತಕ್ಕೆ ಮತ್ತೊಂದು ಪದಕ, 400 ಮೀಟರ್ ಓಟದಲ್ಲಿ Deepthi Jeevanji ಗೆ ಕಂಚು!
ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ 16ನೇ ಪದಕ ಲಭಿಸಿದ್ದು, ಮಹಿಳೆಯರ 400 ಮೀಟರ್ ಓಟದಲ್ಲಿ , ದೀಪ್ತಿ ಜೀವಾಂಜಿ ಕಂಚಿ ಪದಕಕ್ಕೆ ಭಾಜನರಾಗಿದ್ದಾರೆ. ಅಂತೆಯೇ ಇದು ಅವರ ಮೊದಲ ಪ್ಯಾರಾಲಿಂಪಿಕ್ ಪದಕವಾಗಿದೆ. ಅಂತೆಯೇ ಇದು ಪ್ಯಾರಾಲಿಂಪಿಕ್ಸ್‌ನಲ್ಲಿ ಟ್ರ್ಯಾಕ್ ಸ್ಪರ್ಧೆಯಲ್ಲಿ ಭಾರತಕ್ಕೆ 3ನೇ ಪದಕವಾಗಿದೆ.

Paralympics 2024: ಆರ್ಚರಿ ಮಿಶ್ರ ಡಬಲ್ಸ್ ನಲ್ಲಿ Sheetal Devi, Rakesh Kumar ಗೆ ಕಂಚು, ಬ್ಯಾಡ್ಮಿಂಟನ್ ನಲ್ಲಿ ಕನ್ನಡಿಗ Suhas Yathiraj ಗೆ ಬೆಳ್ಳಿ ಪದಕ!
ಆರ್ಚರಿ ಮಿಶ್ರ ಡಬಲ್ಸ್ ನಲ್ಲಿ ಶೀತಲ್ ದೇವಿ ಮತ್ತು ರಾಕೇಶ್ ಕುಮಾರ್ ಕಂಚಿನ ಪದಕಕ್ಕೆ ಭಾಜನರಾದರೆ, ಬ್ಯಾಡ್ಮಿಂಟನ್ ನಲ್ಲಿ ಕನ್ನಡಿಗ ಯುಹಾಸ್ ಯತಿರಾಜು ಬೆಳ್ಳಿ ಪದಕ ಪಡೆದರು.

Paralympics 2024: ದಾಖಲೆ ಬರೆದ Sumit Antil, ಜಾವೆಲಿನ್ ಥ್ರೋನಲ್ಲಿ ಭಾರತಕ್ಕೆ ಚಿನ್ನದ ಪದಕ!
ಪುರುಷರ ಜಾವೆಲಿನ್ ಥ್ರೋ (ಎಫ್64 ವಿಭಾಗ)ದಲ್ಲಿ ಸುಮಿತ್ ಆಂಟಿಲ್ ತಮ್ಮ ಎರಡನೇ ಪ್ರಯತ್ನದಲ್ಲಿ ಜಾವೆಲಿನ್ ಅನ್ನು 70.59 ಮೀಟರ್ ಎಸೆದು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

Paralympics 2024: ಇತಿಹಾಸ ಬರೆದ ಭಾರತ; ಓಟದ ಸ್ಪರ್ಧೆಯಲ್ಲಿ Preethi Pal ಗೆ ಕಂಚು, ಹೈಜಂಪ್ ನಲ್ಲಿ Nishad Kumar ಗೆ ಬೆಳ್ಳಿ ಪದಕ!
ಭಾರತದ ಮಹಿಳಾ ಅಥ್ಲೀಟ್ ಪ್ರೀತಿ ಪಾಲ್ ಮಹಿಳೆಯರ 200 ಮೀಟರ್ ಓಟದ (ಟಿ35) ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದು, ಪ್ರೀತಿಪಾಲ್ 30.01 ಸೆಕೆಂಡುಗಳಲ್ಲಿ ಓಟವನ್ನು ಪೂರ್ಣಗೊಳಿಸಿ ಮೂರನೇ ಸ್ಥಾನ ಪಡೆದರು. ಹಾಲಿ ಪ್ಯಾರಾಲಿಂಪಿಕ್ಸ್‌ನಲ್ಲಿ ಪ್ರೀತಿಗೆ ಇದು ಎರಡನೇ ಕಂಚಿನ ಪದಕವಾಗಿದೆ.

Olympics 2024: ವಿನೇಶ್ ಫೋಗಟ್ ಮನವಿ ವಜಾಗೊಳಿಸಿದ CAS, ಬೇಸರ ವ್ಯಕ್ತಪಡಿಸಿದ IOA!
ತೀರ್ಪು ಪ್ರಕಟಿಸಲು ಆಗಸ್ಟ್ 16ರವರೆಗೆ ಗಡುವು ವಿಸ್ತರಣೆಯನ್ನು ಘೋಷಿಸಿದ್ದರೂ, ಇಂದು ಸಂಜೆಯೇ ತೀರ್ಪು ಹೊರಬಂದಿದೆ. ಇದು ನಿಜಕ್ಕೂ ಬೇಸರದ ಸಂಗತಿ.

Olympics 2024: ವಿನೇಶ್ ಪೋಗಟ್ 'ಬೆಳ್ಳಿ' ಪದಕ ಕನಸು ಭಗ್ನ; ಅರ್ಜಿ ವಜಾ ಮಾಡಿದ CAS
ಫೈನಲ್‌ನ ಪಂದ್ಯಕ್ಕೂ ಮುನ್ನ 100 ಗ್ರಾಂ ಅಧಿಕ ತೂಕ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ವಿನೇಶ್ ಪೊಗಟ್ ರನ್ನು ಅನರ್ಹಗೊಳಿಸಲಾಗಿತ್ತು. ಹೀಗಾಗಿ ತನಗೆ ಬೆಳ್ಳಿ ಪದಕವನ್ನು ನೀಡಬೇಕೆಂದು ವಿನೇಶ್ ಒತ್ತಾಯಿಸಿ ಮೇಲ್ಮನವಿ ಸಲ್ಲಿಸಿದ್ದರು.

Vinesh Phogat: ಪದಕ ನಿರ್ಧಾರ ಮತ್ತೆ ಮುಂದೂಡಿಕೆ; ವಿನೇಶ್ ಇನ್ನೆಷ್ಟು ದಿನ ಕಾಯಬೇಕು!
ವಿನೇಶ್ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮಾತ್ರವಲ್ಲ. ಈ ಹಿಂದೆಯೂ ಎರಡು ಬಾರಿ ಆಘಾತ ಎದುರಾಗಿತ್ತು.

