ದೇಶಭಾರತದ ವಿರುದ್ಧ ಆರೋಪ ಮಾಡುವ ಭರದಲ್ಲಿ ಪಾಕ್ ಎಡವಟ್ಟು: ಕಾಶ್ಮೀರಿಗಳ ಮೇಲಿನ ದೌರ್ಜನ್ಯದ ಸಾಕ್ಷಿಗೆ ಪ್ಯಾಲೆಸ್ಟೇನ್ ನ ಫೋಟೊ!
ವಿಶ್ವಸಂಸ್ಥೆಯಲ್ಲಿ ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ಅವರ ಭಾಷಣಕ್ಕೆ ಪಾಕಿಸ್ತಾನದ ರಾಯಭಾರಿ ಪ್ರತಿಕ್ರಿಯೆ ನೀಡಿದ್ದು, ಭಾರತದ ವಿರುದ್ಧ ಆರೋಪ ಮಾಡುವ ಭರದಲ್ಲಿ ಎಡವಟ್ಟು ಮಾಡಿಕೊಂಡಿದ್ದಾರೆ.