ಪ್ಯಾಲೆಸ್ಟೈನ್

ಅಮೆರಿಕ–ಇರಾನ್‌ ಮಾತುಕತೆ ದಿಢೀರ್‌ ರದ್ದು: ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿಗೆ ಪ್ಯಾಲೆಸ್ಟೈನ್ ಆಗ್ರಹ
ದೇಶ

ಅಮೆರಿಕ–ಇರಾನ್‌ ಮಾತುಕತೆ ದಿಢೀರ್‌ ರದ್ದು: ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿಗೆ ಪ್ಯಾಲೆಸ್ಟೈನ್ ಆಗ್ರಹ

ANI ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ಈ ಪ್ರಮುಖ ಬೆಳವಣಿಗೆ ಕುರಿತು ಮಾತನಾಡಿದ ಭಾರತಕ್ಕೆ ಪ್ಯಾಲೆಸ್ಟೀನಿಯನ್ ರಾಯಭಾರಿ ಅಬ್ದುಲ್ಲಾ ಎಂ ಅಬು ಶವೇಶ್ ಅವರು, ಒಪ್ಪಂದವನ್ನು ಬಲವಾಗಿ ಸಮರ್ಥಿಸಿಕೊಂಡರು.

ಇಸ್ರೇಲ್ ಸಂಸತ್ ನಲ್ಲಿ ಹೈಡ್ರಾಮಾ: ಟ್ರಂಪ್ ಭಾಷಣ ವೇಳೆ Palestine ಪರ ಸಂಸದರ ಘೋಷಣೆ! ಹೊರದಬ್ಬಿದ ಭದ್ರತಾ ಸಿಬ್ಬಂದಿ
ವಿದೇಶ

ಇಸ್ರೇಲ್ ಸಂಸತ್ ನಲ್ಲಿ ಹೈಡ್ರಾಮಾ: ಟ್ರಂಪ್ ಭಾಷಣ ವೇಳೆ Palestine ಪರ ಸಂಸದರ ಘೋಷಣೆ! ಹೊರದಬ್ಬಿದ ಭದ್ರತಾ ಸಿಬ್ಬಂದಿ

ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜಾಗ್ ಮತ್ತು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಟ್ರಂಪ್ ಅವರನ್ನು ಸ್ವಾಗತಿಸಿದರು. ಇಸ್ರೇಲ್ ಸೇನಾಪಡೆಗಳು ಮಿಲಿಟರಿ ಬ್ಯಾಂಡ್ ನುಡಿಸಿ ಸ್ವಾಗತ ಕೋರಿತು.

ಗಾಜಾದ ಅಂತಿಮ ಭರವಸೆ: ಈಜಿಪ್ಟ್‌ನಲ್ಲಿ ನಡೆಯುವ ಮಾತುಕತೆಗಳು ಯುದ್ಧ ನಿಲ್ಲಿಸಬಹುದೇ? (ಜಾಗತಿಕ ಜಗಲಿ)
ಅಂಕಣಗಳು

ಗಾಜಾದ ಅಂತಿಮ ಭರವಸೆ: ಈಜಿಪ್ಟ್‌ನಲ್ಲಿ ನಡೆಯುವ ಮಾತುಕತೆಗಳು ಯುದ್ಧ ನಿಲ್ಲಿಸಬಹುದೇ? (ಜಾಗತಿಕ ಜಗಲಿ)

ಅಕ್ಟೋಬರ್‌ 7ರಂದು ಪ್ರಸ್ತುತ ಯುದ್ಧಕ್ಕೆ ಮೂಲ ಕಾರಣವಾದ ಇಸ್ರೇಲ್‌ ಮೇಲಿನ 2023ರ ಹಮಾಸ್‌ ದಾಳಿ ನಡೆದು ಭರ್ತಿ ಎರಡು ವರ್ಷಗಳಾಗಲಿದೆ.

ಅಮೇರಿಕಾದಲ್ಲಿ ಪ್ಯಾಲೆಸ್ಟೈನ್ ಪರ ಘೋಷಣೆ: ಇಸ್ರೇಲ್ ಬೆಂಬಲಿಗರ ಹತ್ಯೆಗೆ ಯತ್ನ, 6 ಮಂದಿಗೆ ಗಾಯ! Video
ವಿದೇಶ

ಅಮೇರಿಕಾದಲ್ಲಿ ಪ್ಯಾಲೆಸ್ಟೈನ್ ಪರ ಘೋಷಣೆ: ಇಸ್ರೇಲ್ ಬೆಂಬಲಿಗರ ಹತ್ಯೆಗೆ ಯತ್ನ, 6 ಮಂದಿಗೆ ಗಾಯ! Video

67 ವರ್ಷದಿಂದ 88 ವರ್ಷ ವಯಸ್ಸಿನ ಆರು ಜನರು ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಎಫ್‌ಬಿಐ ತಿಳಿಸಿದೆ.

ಗಾಜಾ-ಇಸ್ರೇಲ್ ಬಿಕ್ಕಟ್ಟು ತೀವ್ರ: ಪ್ಯಾಲೆಸ್ಟೀನ್‌ಗೆ ಅನುದಾನ ಕಡಿತ ಮಾಡದಂತೆ ವಿಶ್ವಸಂಸ್ಥೆ ಮನವಿ
ವಿದೇಶ

ಗಾಜಾ-ಇಸ್ರೇಲ್ ಬಿಕ್ಕಟ್ಟು ತೀವ್ರ: ಪ್ಯಾಲೆಸ್ಟೀನ್‌ಗೆ ಅನುದಾನ ಕಡಿತ ಮಾಡದಂತೆ ವಿಶ್ವಸಂಸ್ಥೆ ಮನವಿ

ಪ್ಯಾಲೆಸ್ಟೀನಿಯನ್ನರಿಗಾಗಿ ವಿಶ್ವಸಂಸ್ಥೆಯ ಪರಿಹಾರ ಕಾರ್ಯಗಳ ಸಂಸ್ಥೆಗೆ (ಯುಎನ್‌ಆರ್‌ಡಬ್ಲ್ಯುಎ) ನೀಡುತ್ತಿದ್ದ ಅನುದಾನವನ್ನು ಕಡಿತಗೊಳಿಸುವ ನಿರ್ಧಾರ ಕೈಗೊಂಡ ದೇಶಗಳು ತಮ್ಮ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ವಿಶ್ವಸಂಸ್ಥೆ ಮತ್ತು ನೆರವು ಸಂಸ್ಥೆಗಳು ಮನವಿ ಮಾಡಿವೆ.

ಗಾಜಾದಲ್ಲಿ ಸೇನಾ ಸಂಘರ್ಷ: ಜೀವ ಹಾನಿ ತಡೆಗೆ ಕ್ರಮ ಕೈಗೊಳ್ಳಿ: ಇಸ್ರೇಲ್‌ಗೆ ವಿಶ್ವಸಂಸ್ಥೆಯ ಉನ್ನತ ಕೋರ್ಟ್‌ ಆದೇಶ
ವಿದೇಶ

ಗಾಜಾದಲ್ಲಿ ಸೇನಾ ಸಂಘರ್ಷ: ಜೀವ ಹಾನಿ ತಡೆಗೆ ಕ್ರಮ ಕೈಗೊಳ್ಳಿ: ಇಸ್ರೇಲ್‌ಗೆ ವಿಶ್ವಸಂಸ್ಥೆಯ ಉನ್ನತ ಕೋರ್ಟ್‌ ಆದೇಶ

ಗಾಜಾಪಟ್ಟಿಯಲ್ಲಿ ಇಸ್ರೇಲ್ ಸೇನೆ ನಡೆಸುತ್ತಿರುವ ಸೇನಾ ದಾಳಿಯಲ್ಲಿ ಸಂಭವಿಸುತ್ತಿರುವ ಜೀವ ಹಾನಿ ತಡೆಗೆ ಕ್ರಮ ಕೈಗೊಳ್ಳಿ ಎಂದು ಇಸ್ರೇಲ್‌ಗೆ ವಿಶ್ವಸಂಸ್ಥೆಯ ಉನ್ನತ ಕೋರ್ಟ್‌ ಆದೇಶಿಸಿದೆ.

ಇಸ್ರೇಲ್ ಮೇಲಿನ ಹಮಾಸ್ ದಾಳಿಯಲ್ಲಿ ಭಾಗಿ ಆರೋಪ: ವಿಶ್ವಸಂಸ್ಥೆಯ 9 ಸಿಬ್ಬಂದಿ ಅಮಾನತು
ವಿದೇಶ

ಇಸ್ರೇಲ್ ಮೇಲಿನ ಹಮಾಸ್ ದಾಳಿಯಲ್ಲಿ ಭಾಗಿ ಆರೋಪ: ವಿಶ್ವಸಂಸ್ಥೆಯ 9 ಸಿಬ್ಬಂದಿ ಅಮಾನತು

ಅಕ್ಟೋಬರ್ 7 ರಂದು ಇಸ್ರೇಲ್‌ನಲ್ಲಿ ನಡೆದ ಹಮಾಸ್ ದಾಳಿಯಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿರುವ ಯುನೈಟೆಡ್ ನೇಷನ್ಸ್ ರಿಲೀಫ್ ಅಂಡ್ ವರ್ಕ್ಸ್ ಏಜೆನ್ಸಿ (UNRWA) 12 ಸಿಬ್ಬಂದಿಗಳಲ್ಲಿ ಒಂಬತ್ತು ಸದಸ್ಯರನ್ನು ಅಮಾನತುಗೊಳಿಸಲಾಗಿದೆ.

ಮಹಾತ್ಮ ಗಾಂಧಿ 150ನೇ ಜನ್ಮದಿನ: ವಿಶೇಷ ಅಂಚೆ ಚೀಟಿ ಬಿಡುಗಡೆಗೊಳಿಸಿದ ಪ್ಯಾಲೆಸ್ಟೈನ್
ವಿದೇಶ

ಮಹಾತ್ಮ ಗಾಂಧಿ 150ನೇ ಜನ್ಮದಿನ: ವಿಶೇಷ ಅಂಚೆ ಚೀಟಿ ಬಿಡುಗಡೆಗೊಳಿಸಿದ ಪ್ಯಾಲೆಸ್ಟೈನ್

ಮಹಾತ್ಮ ಗಾಂಧಿಯವರ 150ನೇ ಜನ್ಮದಿನ ನಿಮಿತ್ತ ಪ್ಯಾಲೆಸ್ಟೈನ್ ಸರ್ಕಾರ ವಿಶೇಷ ಅಂಚೇ ಚೀಟಿ ಬಿಡುಗಡೆ ಮಾಡುವ ಮೂಲಕ ಭಾರತದ ರಾಷ್ಟ್ರಪಿತ ಗಾಂಧಿಗೆ ಗೌರವ ಸಮರ್ಪಣೆ ಮಾಡಿದೆ.

ಪ್ಯಾಲೆಸ್ತೈನ್ ನಿರಾಶ್ರಿತರಿಗೆ ಭಾರತದ ನೆರವು ಹೆಚ್ಚಳ
ದೇಶ

ಪ್ಯಾಲೆಸ್ತೈನ್ ನಿರಾಶ್ರಿತರಿಗೆ ಭಾರತದ ನೆರವು ಹೆಚ್ಚಳ

ಪ್ಯಾಲೆಸ್ತೈನ್ ನಿರಾಶ್ರಿತರಿಗೆ ಭಾರತ ನೀಡುವ ವಾರ್ಷಿಕ ನೆರವಿನ ಪ್ರಮಾಣವನ್ನು ಹೆಚ್ಚಳ ಮಾಡಿರುವುದಾಗಿ ಭಾರತ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬುಧವಾರ ಹೇಳಿದೆ.