ಪ್ಯಾಲೆಸ್ತೀನ್ ಕಾರ್ಯಕ್ರಮ

ಪ್ಯಾಲೇಸ್ತೀನ್ ಪರ ಕಾರ್ಯಕ್ರಮಕ್ಕೆ ಪೊಲೀಸರ ತಡೆ: ಸಿಎಂ ಸಿದ್ದರಾಮಯ್ಯ ವಿಷಾದ
ನಗರದ ರಂಗಶಂಕರದಲ್ಲಿ ನಡೆಯಬೇಕಿದ್ದ ‘ಪ್ಯಾಲೆಸ್ಟೀನ್’ ಕುರಿತಾದ ಕವನ ವಾಚನ, ಕಿರು ನಾಟಕಗಳ ಪ್ರದರ್ಶನಕ್ಕೆ ಪೊಲೀಸರು ತಡೆಯೊಡ್ಡಿದ್ದ ಕ್ರಮ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ,

Statement on the Israel-Gaza conflict: ಪ್ಯಾಲೆಸ್ತೀನ್ ಕುರಿತ ಕಾರ್ಯಕ್ರಮದಿಂದ ಕಾಂಗ್ರೆಸ್ ಸಂಸದ ಶಶಿ ತರೂರ್ ಔಟ್
ಇಸ್ರೇಲ್-ಗಾಜಾ ಸಂಘರ್ಷ ಕುರಿತು ಹೇಳಿಕೆ ಬೆನ್ನಲ್ಲೇ ಪ್ಯಾಲೆಸ್ಟೀನ್ ಪರ ಕಾರ್ಯಕ್ರಮದಿಂದ ಹಿರಿಯ ಕಾಂಗ್ರೆಸ್ ನಾಯಕ, ಸಂಸದ ಶಶಿ ತರೂರ್ ಅವರನ್ನು ತೆಗೆದುಹಾಕಲು ಮುಸ್ಲಿಂ ಸಂಘಟನೆ ನಿರ್ಧರಿಸಿದೆ.

