ವಿದೇಶಉತ್ತರ ಕೊರಿಯಾ ವಿರುದ್ಧ ವಿಶ್ವಸಂಸ್ಥೆ ಭದ್ರತಾ ಮಂಡಳಿ ನಿರ್ಬಂಧ: ಯುದ್ಧದ ಕೃತ್ಯ ಎಂದು ಸರ್ವಾಧಿಕಾರಿ ಟೀಕೆ
ಸರಣಿ ಕ್ಷಿಪಣಿ ಪರೀಕ್ಷೆಗಳ ಮೂಲಕ ವಿಶ್ವಸಂಸ್ಥೆಯ ಕೆಂಗಣ್ಣಿಗೆ ಗುರಿಯಾಗಿ ಇದೀಗ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ನಿರ್ಬಂಧನೆಗೆ ಗುರಿಯಾಗಿರುವ ಉತ್ತರ ಕೊರಿಯಾ ಇದೀಗ ವಿಶ್ವಸಂಸ್ಥೆಯ ನಡೆಯನ್ನು ಟೀಕಿಸಿದ್ದು, ಇದು ಯುದ್ಧದ ಕೃತ್ಯ ಎಂದು ಟೀಕಿಸಿದೆ.