ಪ್ರಕರಣ ಇತ್ಯರ್ಥ

ಲೋಕ ಅದಾಲತ್: ಸಂಧಾನ ಮೂಲಕ 38 ಲಕ್ಷ ಪ್ರಕರಣ ಇತ್ಯರ್ಥ; 2,248 ಕೋಟಿ ರೂ ಪರಿಹಾರ ಪಾವತಿ
ಡಿಸೆಂಬರ್ 14 ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್ ಅಂಗವಾಗಿ ರಾಜ್ಯಾದ್ಯಂತ ಒಂದೇ ದಿನದಲ್ಲಿ ಸೌಹಾರ್ದಯುತವಾಗಿ ಒಟ್ಟು 38.80 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಒಟ್ಟು 2,248 ಕೋಟಿ ರೂ. ಪರಿಹಾರ ಕೊಡಿಸಲಾಗಿದೆ.

ಲೋಕ ಅದಾಲತ್: ಒಂದೇ ದಿನ ದಾಖಲೆಯ 35 ಲಕ್ಷ ಪ್ರಕರಣಗಳು ಇತ್ಯರ್ಥ; ಪ್ರತಿಷ್ಠೆ ಮರೆತು ಮತ್ತೆ ಒಂದಾದ 248 ಜೋಡಿಗಳು!
ಸೆಪ್ಟೆಂಬರ್ 14ರಂದು ನಡೆದಿದ್ದ ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 2 ಲಕ್ಷ ಕೇಸ್ ಹಾಗೂ 33.84 ಲಕ್ಷ ವ್ಯಾಜ್ಯ ಪೂರ್ವ ಪ್ರಕರಣಗಳು ಇತ್ಯರ್ಥಗೊಳಿಸಲಾಗಿದೆ.

ಲೋಕ ಅದಾಲತ್: ಸಂಧಾನ ಮೂಲಕ 40 ಲಕ್ಷ ಪ್ರಕರಣಗಳು ಇತ್ಯರ್ಥ, 2,640 ಕೋಟಿ ರೂ ಪರಿಹಾರ ಪಾವತಿ
ಕೆಎಸ್‌ಎಲ್‌ಎಸ್‌ಎ ಕೋರಿಕೆಯ ಮೇರೆಗೆ ರಾಜ್ಯ ಸರ್ಕಾರವು ಆಸ್ತಿ ತೆರಿಗೆ ಪಾವತಿಗೆ ವಿನಾಯಿತಿ ನೀಡಿ ಕಾಲಾವಧಿ ವಿಸ್ತರಣೆ ಮಾಡಿದ್ದರಿಂದ 9,00,935 ಪ್ರಕರಣಗಳು ಇತ್ಯರ್ಥವಾಗಿದ್ದು, ಸರ್ಕಾರದ ಬೊಕ್ಕಸಕ್ಕೆ 694 ಕೋಟಿ ಹರಿದು ಬಂದಿದೆ.

ವಿಜಿ ಪತ್ನಿ ನಾಗರತ್ನಾಗೆ 30 ಸಾವಿರ ಜೀವನಾಂಶ
ದುನಿಯಾ ವಿಜಿ ಮತ್ತು ಅವರ ಪತ್ನಿ ನಾಗರತ್ನ ಅವರ ನಡುವಿನ ಪ್ರಕರಣ ಇತ್ಯರ್ಥಗೊಂಡಿದ್ದು, ನಾಗರತ್ನ ಅವರಿಗೆ ವಿಜಿ ಪ್ರತಿ ತಿಂಗಳು 30 ಸಾವಿರ ರುಪಾಯಿ ನೀಡಬೇಕು ಎಂದು ನ್ಯಾಯಾಲಯದ ಆದೇಶಿಸಿದೆ.

