ಪ್ರಕರಣ ತನಿಖಾ ಹಂತದಲ್ಲಿದೆ

'ಪ್ರಕರಣ ತನಿಖಾ ಹಂತದಲ್ಲಿದೆ' ಸಿನಿಮಾ ಅಕ್ಟೋಬರ್ 18ಕ್ಕೆ ಬಿಡುಗಡೆ
ಚಿತ್ರಕ್ಕೆ ಚಿಂತನ್ ಕಂಬಣ್ಣ ಬಂಡವಾಳ ಹೂಡಿದ್ದು, ಕರದಾಯಾಮ ಸ್ಟುಡಿಯೋಸ್ ಬ್ಯಾನರಿನಡಿಯಲ್ಲಿ ಚಿತ್ರ ನಿರ್ಮಾಣ ಮಾಡಿರುವ ಚಿಂತನ್ ಅವರು ಸಿನಿಮಾದಲ್ಲಿ ಒಂದು ಪಾತ್ರದಲ್ಲಿಯೂ ಕಾಣಿಸಿಕೊಂಡಿದ್ದಾರೆ.

'ಪ್ರಕರಣ ತನಿಖಾ ಹಂತದಲ್ಲಿದೆ' ಸಿನಿಮಾಗಾಗಿ ಒಗ್ಗೂಡಿದ ರಂಗಭೂಮಿ ಕಲಾವಿದರು
‘ಪ್ರಕರಣ ತನಿಖಾ ಹಂತದಲ್ಲಿದೆ’ ಚಿತ್ರವನ್ನು ಕರದಾಯಾಮ ಸ್ಟುಡಿಯೋಸ್ ಸಂಸ್ಥೆಯಡಿ ಚಿಂತನ್ ಕಂಬಣ್ಣ ನಿರ್ಮಿಸಿದರೆ, ಸುಂದರ್ ಎಸ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.

