ದೇಶಪ್ರವಾದಿ ಮೊಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಯತಿ ನರಸಿಂಹಾನಂದ ವಿರುದ್ಧ ಪ್ರಕರಣ ದಾಖಲು
ಐಟಿ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಓವೈಸಿ ಅವರು ದೂರಿನ ಪ್ರತಿ ಮತ್ತು ಎಫ್ಐಆರ್ ಅನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.