ಪ್ರಕರಣ ರದ್ದು

ಚುನಾವಣೆ ವೇಳೆ 4.8 ಕೋಟಿ ರೂ ಜಪ್ತಿ ಪ್ರಕರಣ: ಸಂಸದ ಡಾ. ಕೆ.ಸುಧಾಕರ್ ವಿರುದ್ಧದ ಪ್ರಕರಣ ರದ್ದು
ಯಲಹಂಕ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಾದಾವರ ಗ್ರಾಮದಲ್ಲಿ ಗೋವಿಂದಪ್ಪನವರ ಮನೆಯಲ್ಲಿ ಪತ್ತೆಯಾದ 4.8 ಕೋಟಿ ರೂ.ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ತಂಡ ಕೆ ಸುಧಾಕರ್ ವಿರುದ್ಧ ಕೇಸ್ ದಾಖಲಿಸಿತ್ತು.

ಅಕ್ರಮ ಆಸ್ತಿ ಗಳಿಕೆ ಪ್ರಕರಣ: 11 ಅಧಿಕಾರಿಗಳ ವಿರುದ್ಧ ಪ್ರಕರಣ ರದ್ದು
ಸೆಕ್ಷನ್ 17(2) ರ ಅಡಿಯಲ್ಲಿ ತನಿಖೆಗೆ ಅನುಮತಿ ಕೋರಬೇಕು. ಆದಾಗ್ಯೂ, ಈ ಪ್ರಕರಣಗಳಲ್ಲಿ, ಎಫ್‌ಐಆರ್ ದಾಖಲಾಗುವುದಕ್ಕೂ ಮುನ್ನವೇ ತನಿಖೆಗೆ ಅನುಮತಿ ನೀಡಲಾಗಿದೆ. ಹೀಗಾಗಿ ಪ್ರಕರಣವನ್ನು ರದ್ದುಗೊಳಿಸಲಾಗಿದೆ ಎಂದು ಹೈಕೋರ್ಟ್ ಹೇಳಿದೆ.

ಸ್ಯಾಂಕಿ ರಸ್ತೆಯಲ್ಲಿ ಮೇಲ್ಸೇತುವೆ ವಿರೋಧಿಸಿ ಪ್ರತಿಭಟನೆ: 70 ಮಂದಿ ವಿರುದ್ಧದ ಪ್ರಕರಣ ರದ್ದು!
ಸ್ಯಾಂಕಿ ರಸ್ತೆ ಅಗಲೀಕರಣ ಮತ್ತು ಮೇಲ್ಸೇತುವೆ ನಿರ್ಮಾಣ ಕುರಿತು ಸರ್ಕಾರದ ವಿರುದ್ಧ ಶಾಂತಿಯುತ ಪ್ರತಿಭಟನೆ ನಡೆಸಿದ್ದ 70 ಮಂದಿ ನಾಗರೀಕರು ಹಾಗೂ ಹೋರಾಟಗಾರರ ವಿರುದ್ಧದ ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿಸಿದೆ.

