ಪ್ರಕಾಶಂ

ಚಲಿಸುತ್ತಿದ್ದ ಬಸ್ ನಲ್ಲಿ ಹಠಾತ್ ಬೆಂಕಿ: ಪ್ರಯಾಣಿಕರು ಕೂದಲೆಳೆ ಅಂತರದಿಂದ ಪ್ರಾಣಾಪಾಯದಿಂದ ಪಾರು
ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಚಲಿಸುತ್ತಿದ್ದ ಬಸ್ಸಿನಲ್ಲಿ ಇದ್ದಕ್ಕಿಂತೆ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಕೂದಲೆಳೆ ಅಂತರದಿಂದ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.

ಸ್ಯಾನಿಟೈಸರ್ ಸೇವನೆ: ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ 10 ಜನರ ಸಾವು
ಸ್ಯಾನಿಟೈಸರ್ ಸೇವಿಸಿ ಮೂವರು ಭಿಕ್ಷುಕರು ಸೇರಿ ಒಟ್ಟು 10 ಮಂದಿ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ.

ಆಂಧ್ರದಲ್ಲಿ ಮತ್ತೊಂದು ಮರ್ಯಾದ ಹತ್ಯೆ; ತಂದೆಯಿಂದಲೇ ಮಗಳ ಕೊಲೆ!
ಆಂಧ್ರಪ್ರದೇಶದಲ್ಲಿ ಮತ್ತೊಂದು ಮರ್ಯಾದ ಹತ್ಯೆ ಶಂಕೆ ಮೂಡಿದ್ದು, ತಂದೆಯೋರ್ವ ತನ್ನ ಸ್ವಂತ ಮಗಳನ್ನೇ ಕೊಂದು ಪರಾರಿಯಾಗಿರುವ ಘಟನೆ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ.

