ಪ್ರಕಾಶಕರು

ಸೋನಿಯಾ ಗಾಂಧಿ ಆತ್ಮಕಥನದಿಂದ ಮೋದಿ, RSS, ಚೀನಾ ಉಲ್ಲೇಖ ತೆಗೆದುಹಾಕುವಂತೆ ಪ್ರಕಾಶಕರು ಕೇಳಿದ್ದರು: ಕಾಂಗ್ರೆಸ್ ಆರೋಪ
ಪೆಂಗ್ವಿನ್ ಇಂಡಿಯಾ, ಸೋನಿಯಾ ಗಾಂಧಿ ಅವರ ಆತ್ಮಕಥನದ ಭಾರತೀಯ ಪ್ರಕಾಶಕರು ತಾವಲ್ಲ ಎಂದು ಸ್ಪಷ್ಟಪಡಿಸಿದ ಬಳಿಕ ಹಾಗೂ ಕಾಂಗ್ರೆಸ್ ನಾಯಕಿ ಸೂಚಿಸಲಾದ ಸಂಪಾದಕೀಯ ಬದಲಾವಣೆಗಳಿಗೆ ಒಪ್ಪದ ಕಾರಣ ಪುಸ್ತಕ ಪ್ರಕಟಿಸದಿರಲು ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ.

ರಾಜ್ಯದ ಹಲವು ಪ್ರಕಾಶಕರಿಗೆ ಸರ್ಕಾರದಿಂದ ಇನ್ನೂ 8 ಕೋಟಿ ರೂ ಬಾಕಿ!
"ಒಟ್ಟು 15 ಕೋಟಿ ರೂ. ಬಿಲ್ ಇತ್ತು, ಅದರಲ್ಲಿ 7 ಕೋಟಿ ರೂ. ಪಾವತಿಸಲಾಗಿದ್ದು, ಇನ್ನೂ 8 ಕೋಟಿ ರೂ. ಬಾಕಿ ಇದೆ. ಸುಮಾರು 500 ಪ್ರಕಾಶಕರು ಒಂದು ವರ್ಷಕ್ಕೂ ಹೆಚ್ಚು ಕಾಲ ಪಾವತಿಗಾಗಿ ಕಾಯುತ್ತಿದ್ದಾರೆ" ಎಂದು ಅವರು ತಿಳಿಸಿದರು.

ಮಾಜಿ ಸಿಜೆಐ ರಂಜನ್ ಗೊಗೊಯ್, ಪ್ರಕಾಶಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು
ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ರಂಜನ್ ಗೊಗೊಯ್ ವಿರುದ್ಧ ಒಂದು ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಮತ್ತು ಅವರ ಆತ್ಮಕಥೆಗೆ ತಡೆಯಾಜ್ಞೆ ಕೋರಿ ಅಸ್ಸಾಂ ಲೋಕೋಪಯೋಗಿ (ಎಪಿಡಬ್ಲ್ಯು) ಅಧ್ಯಕ್ಷ ಅಭಿಜೀತ್ ಶರ್ಮಾ ಅವರು ಇಲ್ಲಿನ ಸ್ಥಳೀಯ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

