ದೇಶಮಾಜಿ ಸೇನಾ ಮುಖ್ಯಸ್ಥ ನರವಾಣೆ ಆತ್ಮಚರಿತ್ರೆ ವಿವಾದ: ಪುಸ್ತಕ ಇನ್ನೂ ಬಿಡುಗಡೆಯಾಗಿಲ್ಲ ಎಂದ ಪ್ರಕಾಶನ ಸಂಸ್ಥೆ; ಕಾನೂನು ಕ್ರಮದ ಎಚ್ಚರಿಕೆ..!
ಪುಸ್ತಕವನ್ನು ಇನ್ನೂ ಅಧಿಕೃತವಾಗಿ ಪ್ರಕಟಿಸಿಲ್ಲ ಹಾಗೂ ಯಾವುದೇ ಮುದ್ರಿತ ಅಥವಾ ಡಿಜಿಟಲ್ ಪ್ರತಿಗಳು ಸಾರ್ವಜನಿಕರಿಗೆ ಬಿಡುಗಡೆ ಮಾಡಿಲ್ಲ ಎಂದು ಪ್ರಕಾಶಕರು ಸ್ಪಷ್ಟಪಡಿಸಿದ್ದಾರೆ.