ರಾಜ್ಯತೆಲಂಗಾಣ ಜಲಸಂಪನ್ಮೂಲ ಅಭಿವೃದ್ಧಿ ನಿಗಮ ಅಧ್ಯಕ್ಷ ವೀರಮಲ್ಲರಿಗೆ ರಾಷ್ಟ್ರೀಯ ಬಸವ ಕೃಷಿ ಪ್ರಶಸ್ತಿ ಪ್ರದಾನ
ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದಿಂದ ಕೊಡಮಾಡಲ್ಪಡುವ ರಾಷ್ಟ್ರೀಯ ಬಸವ ಕೃಷಿ ಪ್ರಶಸ್ತಿ-2020ನ್ನು ತೇಲಂಗಾಣ ರಾಜ್ಯದ ಜಲಸಂಪನ್ಮೂಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಪ್ರಕಾಶರಾವ್ ವೀರಮಲ್ಲ ಅವರಿಗೆ ಪ್ರದಾನ ಮಾಡಲಾಯಿತು.