ವಿದೇಶದುಬೈನಲ್ಲಿ ಕನ್ನಡಿಗನ ಬರ್ಬರ ಹತ್ಯೆ: ಕಾರಿನಲ್ಲಿ 9 ದೇಹದ ತುಂಡು ಪತ್ತೆ; ಪತ್ನಿ, ಅಪ್ರಾಪ್ತ ಮಗ ನಾಪತ್ತೆ!
ದುಬೈನಲ್ಲೇ ಕೆಲಸ ಮಾಡಿಕೊಂಡಿದ್ದ ಉಡುಪಿ ಮೂಲದ ಪ್ರಕಾಶ್ ಕುಂದರ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪತ್ನಿಯೇ ಗಂಡನನ್ನ ಬರ್ಬರವಾಗಿ ಕೊಂದಿದ್ದಾಳೆ ಎಂಬ ಆರೋಪವಿದ್ದು ಘಟನೆ ಬಳಿಕ ಕುಂದರ್ ಪತ್ನಿ ಮತ್ತು ಅಪ್ರಾಪ್ತ ಮಗ ನಾಪತ್ತೆಯಾಗಿದ್ದಾರೆ.