ಪ್ರಧಾನ ಸುದ್ದಿಧಾರವಾಡ ಐಐಟಿಯಲ್ಲಿ ಶೇ. 25 ರಷ್ಟು ಸ್ಥಾನ ಕನ್ನಡಿಗರಿಗೆ ಮೀಸಲು!
ಅವಳಿ ನಗರ ಧಾರವಾಡದಲ್ಲಿ ನಿರ್ಮಿಸಲಾಗಿರುವ ಪ್ರತಿಷ್ಠಿತ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐ.ಐ.ಟಿ)ಯಲ್ಲಿ ಕನ್ನಡಿಗರಿಗೆ ಶೇ. 25 ರಷ್ಟು ಸ್ಥಾನ ಮೀಸಲಾತಿ ನೀಡುವ ಕುರಿತು ಕೇಂದ್ರ ಸಚಿವ ಅನಂತ್ ಕುಮಾರ್ ಸುಳಿವು ನೀಡಿದ್ದಾರೆ.