ಪ್ರಕಾಶ್ ಜಾವಡೇಕರ್

ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್‌ಗೆ ಕೊರೋನಾ ಪಾಸಿಟಿವ್
ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ.

ಮಹಾರಾಷ್ಟ್ರ 1.10 ಕೋಟಿ ಡೋಸ್ ಲಸಿಕೆ ಪಡೆದಿದೆ, 1100 ವೆಂಟಿಲೇಟರ್‌ಗಳು ಸಹ ಸಿಗಲಿವೆ: ಪ್ರಕಾಶ್ ಜಾವಡೇಕರ್
ಮಹಾರಾಷ್ಟ್ರ ಕೊರೋನಾ ಲಸಿಕೆ ಕೊರತೆ ಎದುರಿಸುತ್ತಿದೆ ಎಂಬ ವರದಿಗಳ ಮಧ್ಯೆಯೇ ರಾಜ್ಯಕ್ಕೆ ಇದುವರೆಗೆ 1.10 ಕೋಟಿ ಡೋಸ್ ಕೊರೋನಾ ಲಸಿಕೆ ಬಂದಿವೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಶನಿವಾರ ಹೇಳಿದ್ದಾರೆ.

ಮಹಾರಾಷ್ಟ್ರ 5 ಲಕ್ಷ ಡೋಸ್ ಕೋವಿಡ್ ಲಸಿಕೆ ವ್ಯರ್ಥ ಮಾಡಿದೆ: ಕೇಂದ್ರ ಸಚಿವ ಜಾವಡೇಕರ್ ಆರೋಪ
ರಾಜ್ಯ ಸರ್ಕಾರದ ಸೂಕ್ತ ಯೋಜನೆಯ ಕೊರತೆಯಿಂದಾಗಿ ಮಹಾರಾಷ್ಟ್ರದಲ್ಲಿ ಐದು ಲಕ್ಷ ಡೋಸ್ ಕೋವಿಡ್ -19 ಲಸಿಕೆಯನ್ನು ವ್ಯರ್ಥ ಮಾಡಲಾಗಿದೆ ಎಂದು ಕೇಂದ್ರ ಸಚಿವ ಮತ್ತು ಬಿಜೆಪಿ ಹಿರಿಯ ಮುಖಂಡ ಪ್ರಕಾಶ್ ಜಾವಡೇಕರ್ ಗುರುವಾರ ಆರೋಪಿಸಿದ್ದಾರೆ.

ಕೇಂದ್ರ ಚಲನಚಿತ್ರ ವಿಭಾಗಗಳನ್ನು ಅಭಿವೃದ್ಧಿ ನಿಗಮದ ಜತೆ ವಿಲೀನ: ಪ್ರಕಾಶ್ ಜಾವಡೇಕರ್
ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ವಿವಿಧ ಮಾಧ್ಯಮ ಘಟಕಗಳನ್ನು ವಿಲೀನಗೊಳಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

51ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಪನೋರಮ ವಿಭಾಗದಲ್ಲಿ ಕನ್ನಡದ ಪಿಂಕಿ ಎಲ್ಲಿ?
ಗೋವಾದಲ್ಲಿ ನಡೆಯಲಿರುವ 51ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಫನೋರಮಾ ವಿಭಾಗದಲ್ಲಿ ಕನ್ನಡದ ಪಿಂಕಿ ಎಲ್ಲಿ?, ಸುಶಾಂತ್ ಸಿಂಗ್ ರಜಪೂತ್ ಅಭಿನಯದ ಚಿಚೋರೆ, ಸಾಂಡ್ ಕಿ ಆಂಖ್ ಸೇರಿದಂತೆ 23 ಚಲನಚಿತ್ರಗಳು ಹಾಗೂ 20 ಸಾಕ್ಷ್ಯಚಿತ್ರಗಳು ಪ್ರದರ್ಶನ ಕಾಣಲಿವೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಶನಿವಾರ ತಿಳಿಸಿದ್ದಾರೆ.

ಏಕ ಬಳಕೆ ಪ್ಲಾಸ್ಟಿಕ್ ಗೆ ಪರ್ಯಾಯ ಕಂಡುಕೊಳ್ಳುವಲ್ಲಿ ಭಾರತ ಯಶಸ್ವಿ: ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್
ಏಕ ಬಳಕೆಯ ಪ್ಲಾಸ್ಟಿಕ್‌ಗೆ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳುವಲ್ಲಿ ಮತ್ತು ಅದನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಯಶಸ್ವಿಯಾಗಿದೆ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ಕೇಂದ್ರ ಸರ್ಕಾರಿ ನೌಕರರಿಗೆ ಬೋನಸ್, 30 ಲಕ್ಷ ಉದ್ಯೋಗಿಗಳಿಗೆ ದಸರಾ ಉಡುಗೊರೆ
ಕೇಂದ್ರ ಸರ್ಕಾರ ಬುಧವಾರ ತನ್ನ ನೌಕರರಿಗೆ 2019-2020ನೇ ಸಾಲಿನ ಬೋನಸ್ ಘೋಷಿಸಿದ್ದು, 30 ಲಕ್ಷ ಉದ್ಯೋಗಿಗಳು ಇದರ ಲಾಭ ಪಡೆಯಲಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಪಂಚಾಯತಿ ರಾಜ್ ಕಾಯ್ದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
ಜಮ್ಮು ಮತ್ತು ಕಾಶ್ಮೀರ ಪಂಚಾಯತಿ ರಾಜ್ ಕಾಯ್ದೆ 1989 ಅನ್ನು ಜಾರಿಗೊಳಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ.

ಪ್ರಕಾಶ್ ಜಾವಡೇಕರ್, ಧರ್ಮೇಂದ್ರ ಪ್ರಧಾನ್ ಭೇಟಿ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ
ನವದೆಹಲಿ ಭೇಟಿಯಲ್ಲಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಕೇಂದ್ರ ಪರಿಸರ , ಅರಣ್ಯ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಹಾಗೂ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿ, ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು.

