ರಾಜಕೀಯಬರೀ ಸದ್ದು ಮಾಡೋದಷ್ಟೆ ಬಿಜೆಪಿ ಕೆಲಸ: ಜಾವಡೇಕರ್ ಹೇಳಿಕೆಗೆ ಸಿಎಂ ತಿರುಗೇಟು; ಸರ್ಕಾರ ಗಟ್ಟಿ ಎಂದ ಡಿಕೆಶಿ
ಕರ್ನಾಟಕ ರಾಜಕೀಯದಲ್ಲಿ ಡಿಸೆಂಬರ್ನಲ್ಲಿ ಧಮಾಕಾ ಆಗಲಿದೆ ಎಂದು ಮಾಧ್ಯಮ ಸಂದರ್ಶನವೊಂದರಲ್ಲಿ ಹೇಳಿರುವ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಕೆಲವು ಸಚಿವರು ತಿರುಗೇಟು ನೀಡಿದ್ದಾರೆ.