ದೇಶಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!
ಕೇಂದ್ರ ಸರ್ಕಾರ ಶನಿವಾರ ಕೈಗೊಂಡಿರುವ ಮಹತ್ವದ ಆಡಳಿತಾತ್ಮಕ ಪುನರ್ವ್ಯವಸ್ಥೆಯ ಭಾಗವಾಗಿ ಹಿರಿಯ ಐಎಎಸ್ ಅಧಿಕಾರಿ ಪ್ರಕಾಶ್ ರಾಜ್ಪುರೋಹಿತ್ ಅವರನ್ನು ಉಪ ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.